ಚೆನೈ:ತಮಿಳುನಾಡಿನ ಶಿವಕಾಶಿಯಲ್ಲಿರುವ ಪಟಾಕಿ ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಮಹಿಳೆ ಸೇರಿದಂತೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ.
ಆವರಣದೊಳಗೆ ಪಟಾಕಿಗಳು ಸಿಡಿಯುತ್ತಲೇ ಇರುವುದರಿಂದ ಘಟಕದಿಂದ ದಟ್ಟವಾದ ಹೊಗೆ ಹೊರಬರುತ್ತಿದೆ.ತೀವ್ರ ಸುಟ್ಟ ಗಾಯಗಳೊಂದಿಗೆ ಕೆಲವರನ್ನು ಇಲ್ಲಿಯವರೆಗೆ ರಕ್ಷಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ