Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಯ ಗಮನಕ್ಕೆ : `FIR’ ದಾಖಲಿಸಲು ಪೊಲೀಸರು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಅಸ್ತ್ರಗಳು !

26/02/2026 5:05 AM

ರಾಜ್ಯದಲ್ಲಿ ಇನ್ಮುಂದೆ ಜಮೀನು `ಮ್ಯುಟೇಷನ್’ ಪ್ರಕ್ರಿಯೆ ಸಂಪೂರ್ಣ ‘ಆಟೋಮ್ಯಾಟಿಕ್’ : ಇಲ್ಲಿದೆ ಹೊಸ ಪದ್ಧತಿ ಕುರಿತು ಸಂಪೂರ್ಣ ಮಾಹಿತಿ

26/02/2026 5:02 AM

BIG NEWS : ಪೊಲೀಸರು ‘ಪಾಸ್ ಪೋರ್ಟ್’ ಪರಿಶೀಲನೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಬೆಂಗಳೂರು ಕಮಿಷನರ್ ಆದೇಶ.!

26/02/2026 5:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಭಾರತದ ಪೂಂಚ್ ಗಡಿಯಲ್ಲಿ ಭಾರತದ ಸೇನಾ ಶಿಬಿರಗಳ ಮೇಲೆ ಪಾಕ್ ನಿಂದ ಫೈರಿಂಗ್.!
INDIA

BREAKING : ಭಾರತದ ಪೂಂಚ್ ಗಡಿಯಲ್ಲಿ ಭಾರತದ ಸೇನಾ ಶಿಬಿರಗಳ ಮೇಲೆ ಪಾಕ್ ನಿಂದ ಫೈರಿಂಗ್.!

By kannadanewsnow5705/05/2025 7:45 AM

ಶ್ರೀನಗರ : ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸುತ್ತಿದ್ದು, ತಡರಾತ್ರಿ ಜಮ್ಮು-ಕಾಶ್ಮೀರದ ಹಲವಡೆ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆಯ ತಕ್ಕ ಪ್ರತ್ಯುತ್ತರ ನೀಡಿದೆ.

ಈ ಕುರಿತು ಭಾರತೀಯ ಸೆನೆ ಮಾಹಿತಿ ಹಂಚಿಕೊಂಡಿದ್ದು, 2025 ರ ಮೇ 04 -05 ರ ರಾತ್ರಿ, ಪಾಕಿಸ್ತಾನ ಸೇನಾ ಠಾಣೆಗಳು ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್ ಎದುರು ಪ್ರದೇಶಗಳಲ್ಲಿ ಎಲ್‌ಒಸಿಯಾದ್ಯಂತ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿದವು. ಭಾರತೀಯ ಸೇನೆಯು ತಕ್ಷಣ ಮತ್ತು ಪ್ರಮಾಣಾನುಗುಣವಾಗಿ ಪ್ರತಿಕ್ರಿಯಿಸಿತು ಎಂದು ತಿಳಿಸಿದೆ.

During the night of 04 -05 May 2025, Pakistan Army posts resorted to unprovoked small arms fire across the LoC in areas opposite Kupwara, Baramulla, Poonch, Rajauri, Mendhar, Naushera, Sunderbani, and Akhnoor in J&K. The Indian Army responded promptly and proportionately: Indian…

— ANI (@ANI) May 5, 2025

BREAKING: Unprovoked firing by Pakistan violates ceasefire for 11th consecutive day: Befitting reply from Indian Army!
Share. Facebook Twitter LinkedIn WhatsApp Email

Related Posts

BREAKING : ಪ್ರಧಾನಿ ಮೋದಿಗೆ ಅತ್ಯುನ್ನತ ಗೌರವ ; ‘ನೆಸ್ಸೆಟ್ ಪದಕ’ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ!

25/02/2026 10:23 PM4 Mins Read

‘ಅಮಾಯಕರ ಹತ್ಯೆ ಸಹಿಸಲಾಗುವುದಿಲ್ಲ’ ; ಇಸ್ರೇಲ್ ಸಂಸತ್ತಿನಲ್ಲಿ ಹಮಾಸ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

25/02/2026 10:04 PM4 Mins Read

Watch Video : ಇಸ್ರೇಲ್’ನಲ್ಲಿ ಪ್ರತಿಧ್ವನಿಸಿದ ‘ಮೋದಿ, ಮೋದಿ’ ಘೋಷಣೆ ; ಪ್ರಧಾನಿಯನ್ನ ಎದ್ದು ನಿಂತು ಸ್ವಾಗತಿಸಿದ ನೆಸ್ಸೆಟ್!

25/02/2026 9:30 PM1 Min Read
Recent News

ರಾಜ್ಯದ ಜನತೆಯ ಗಮನಕ್ಕೆ : `FIR’ ದಾಖಲಿಸಲು ಪೊಲೀಸರು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಅಸ್ತ್ರಗಳು !

26/02/2026 5:05 AM

ರಾಜ್ಯದಲ್ಲಿ ಇನ್ಮುಂದೆ ಜಮೀನು `ಮ್ಯುಟೇಷನ್’ ಪ್ರಕ್ರಿಯೆ ಸಂಪೂರ್ಣ ‘ಆಟೋಮ್ಯಾಟಿಕ್’ : ಇಲ್ಲಿದೆ ಹೊಸ ಪದ್ಧತಿ ಕುರಿತು ಸಂಪೂರ್ಣ ಮಾಹಿತಿ

26/02/2026 5:02 AM

BIG NEWS : ಪೊಲೀಸರು ‘ಪಾಸ್ ಪೋರ್ಟ್’ ಪರಿಶೀಲನೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಬೆಂಗಳೂರು ಕಮಿಷನರ್ ಆದೇಶ.!

26/02/2026 5:00 AM

BREAKING : ಪ್ರಧಾನಿ ಮೋದಿಗೆ ಅತ್ಯುನ್ನತ ಗೌರವ ; ‘ನೆಸ್ಸೆಟ್ ಪದಕ’ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ!

25/02/2026 10:23 PM
State News
KARNATAKA

ರಾಜ್ಯದ ಜನತೆಯ ಗಮನಕ್ಕೆ : `FIR’ ದಾಖಲಿಸಲು ಪೊಲೀಸರು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಅಸ್ತ್ರಗಳು !

By kannadanewsnow5726/02/2026 5:05 AM KARNATAKA 2 Mins Read

ಬೆಂಗಳೂರು: ನೀವು ನ್ಯಾಯದ ಭರವಸೆಯೊಂದಿಗೆ ಪೊಲೀಸ್ ಠಾಣೆಯ ಮೆಟ್ಟಿಲೇರಿದಾಗ ಅಲ್ಲಿನ ಅಧಿಕಾರಿಗಳು ನಿಮ್ಮ ದೂರು ದಾಖಲಿಸಿಕೊಳ್ಳಲು ನಿರಾಕರಿಸುತ್ತಿದ್ದಾರೆಯೇ? ಅಥವಾ ಪ್ರಭಾವಿಗಳ…

ರಾಜ್ಯದಲ್ಲಿ ಇನ್ಮುಂದೆ ಜಮೀನು `ಮ್ಯುಟೇಷನ್’ ಪ್ರಕ್ರಿಯೆ ಸಂಪೂರ್ಣ ‘ಆಟೋಮ್ಯಾಟಿಕ್’ : ಇಲ್ಲಿದೆ ಹೊಸ ಪದ್ಧತಿ ಕುರಿತು ಸಂಪೂರ್ಣ ಮಾಹಿತಿ

26/02/2026 5:02 AM

BIG NEWS : ಪೊಲೀಸರು ‘ಪಾಸ್ ಪೋರ್ಟ್’ ಪರಿಶೀಲನೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಬೆಂಗಳೂರು ಕಮಿಷನರ್ ಆದೇಶ.!

26/02/2026 5:00 AM

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

25/02/2026 9:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.