Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

19/04/2026 6:52 AM

BIG NEWS : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೋಲಿಸಿ ಕಾಂಗ್ರೆಸ್ ನಿಂದ `ಭ್ರೂಣಹತ್ಯೆಯಂಥ ಪಾಪ ಕೃತ್ಯ : ಪ್ರಧಾನಿ ಮೋದಿ

19/04/2026 6:46 AM

​’ಅವರು ಸ್ವಲ್ಪ ಆಟವಾಡುತ್ತಿದ್ದಾರೆ ಅಷ್ಟೇ!’: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಉಲ್ಟಾ ಹೊಡೆದ ಬೆನ್ನಲ್ಲೇ ಟ್ರಂಪ್ ವ್ಯಂಗ್ಯ

19/04/2026 6:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಳ್ಳಾರಿಯಲ್ಲಿ ಫೈರಿಂಗ್ ಪ್ರಕರಣ : ಶಾಸಕ ಭರತ್​ ರೆಡ್ಡಿ ಸೇರಿ 22 ಜನರ ವಿರುದ್ಧ ‘FIR’ ದಾಖಲು
KARNATAKA

BREAKING : ಬಳ್ಳಾರಿಯಲ್ಲಿ ಫೈರಿಂಗ್ ಪ್ರಕರಣ : ಶಾಸಕ ಭರತ್​ ರೆಡ್ಡಿ ಸೇರಿ 22 ಜನರ ವಿರುದ್ಧ ‘FIR’ ದಾಖಲು

By kannadanewsnow0503/01/2026 1:03 PM

ಬಳ್ಳಾರಿ : ಬ್ಯಾನರ್​ ಕಟ್ಟುವ ವಿಚಾರದಲ್ಲಿ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭರತ್​ ರೆಡ್ಡಿ ಸೇರಿ 22 ಜನರ ವಿರುದ್ಧ ದೂರು ದಾಖಲಾಗಿದೆ.

ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆಗೆ ಅತಿಕ್ರಮ ಪ್ರವೇಶ, ಜಾತಿನಿಂದನೆ, ಹಲ್ಲೆಗೆ ಯತ್ನ ಆರೋಪದಡಿ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಭರತ್​ ರೆಡ್ಡಿ ಅವರ ಆಪ್ತರಾದ ಸತೀಶ್​ ರೆಡ್ಡಿ, ಚಾನಾಳ ಶೇಖರ್, ಲೋಕೇಶ್​ ಅವಂಬಾವಿ, ಗಂಗಾಧರ ಸೇರಿ 22 ಜನರ ವಿರುದ್ದ ಪ್ರಕರಣ ದಾಖಲಾಗಿದೆ.

ನಿನ್ನೆ ಭರತ್ ರೆಡ್ಡಿ ಅವರ ಬೆಂಬಲಿಗ ಚಾನಾಳ ಶೇಖರ್ ಅವರು ಜನಾರ್ದನ್ ರೆಡ್ಡಿ, ಶ್ರೀರಾಮುಲು ಸೇರಿದಂತೆ 11 ಜನರ ವಿರುದ್ಧ ದೂರು ನೀಡಿದ್ದರು. ಇಂದು ಜನಾರ್ದನ ರೆಡ್ಡಿ ಅವರ ಬೆಂಬಲಿಗ ಮನೆಗೆಲಸದ ವ್ಯಕ್ತಿ ನಾಗರಾಜ್ ಅವರು ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

19/04/2026 6:52 AM1 Min Read

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮುಖ್ಯ ಶಿಕ್ಷಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ.!

19/04/2026 6:40 AM2 Mins Read

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

19/04/2026 6:33 AM2 Mins Read
Recent News

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

19/04/2026 6:52 AM

BIG NEWS : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೋಲಿಸಿ ಕಾಂಗ್ರೆಸ್ ನಿಂದ `ಭ್ರೂಣಹತ್ಯೆಯಂಥ ಪಾಪ ಕೃತ್ಯ : ಪ್ರಧಾನಿ ಮೋದಿ

19/04/2026 6:46 AM

​’ಅವರು ಸ್ವಲ್ಪ ಆಟವಾಡುತ್ತಿದ್ದಾರೆ ಅಷ್ಟೇ!’: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಉಲ್ಟಾ ಹೊಡೆದ ಬೆನ್ನಲ್ಲೇ ಟ್ರಂಪ್ ವ್ಯಂಗ್ಯ

19/04/2026 6:46 AM

ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ: 10 ದಿನಗಳ ಕಾಲ ಬೆಡ್ ರೆಸ್ಟ್ ಪಡೆಯಲು ವೈದ್ಯರ ಸೂಚನೆ

19/04/2026 6:42 AM
State News
KARNATAKA

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

By kannadanewsnow5719/04/2026 6:52 AM KARNATAKA 1 Min Read

ಬೆಂಗಳೂರು: ರಾಜ್ಯದ ಸಣ್ಣ ಗುತ್ತಿಗೆದಾರರ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿ ನಡೆಸಿದ ಸತತ…

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮುಖ್ಯ ಶಿಕ್ಷಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ.!

19/04/2026 6:40 AM

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

19/04/2026 6:33 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: `RTE’ ಉಚಿತ ಸೀಟಿಗೆ ಏ.21ರಿಂದ ಅರ್ಜಿ ಸಲ್ಲಿಕೆ ಆರಂಭ

19/04/2026 6:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.