BREAKING : ರಾಜ್ಯದಲ್ಲಿ ಆತಂಕ ಹೆಚ್ಚಿಸಿದ ‘ಮಂಗನ’ ಕಾಯಿಲೆ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪೂರ ತಾಲೂಕಿನಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗಿದೆ. ಮಂಗನ ಕಾಯಿಲೆಯಿಂದ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜಿಡ್ಡಿ ಗ್ರಾಮದ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 43 ಜನರಲ್ಲಿ ಮಂಗಳ ಕಾಯಿಲೆ ಪತ್ತೆಯಾಗಿದೆ. ನಗರ ಪ್ರದೇಶಗಳಲ್ಲಿ ಅಕ್ರಮ ಬಡಾವಣೆಗಳನ್ನು ತಡೆಯಲು ಹೊಸ ಮಸೂದೆಯನ್ನು ಅಂಗೀಕರಿಸಿದ ರಾಜ್ಯ ಸರ್ಕಾರ ಈ ಹಿನ್ನೆಲೆಯಲ್ಲಿ ಸೂಕ್ತ ಲಸಿಕೆ ಇಲ್ಲದಿರುವುದರಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಆತಂಕದಲ್ಲೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಮನೆ ಮನೆಗೆ ತೆರಳಿ ಮುಂಜಾಗ್ರತೆ ಮೂಡಿಸುತ್ತಿದ್ದಾರೆ. … Continue reading BREAKING : ರಾಜ್ಯದಲ್ಲಿ ಆತಂಕ ಹೆಚ್ಚಿಸಿದ ‘ಮಂಗನ’ ಕಾಯಿಲೆ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ