BREAKING : ಬೆಂಗಳೂರಿನಲ್ಲಿ ಮಳೆಯಿಂದಾಗಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ‘ಪಂದ್ಯ’ ರದ್ದು | IND vs NZ 1st Test

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪ್ರಾರಂಭವಾಗಬೇಕಿತ್ತು.ಆದ್ರೆ, ಮಳೆಯಿಂದಾಗಿ ಮೊದಲ ದಿನದ ಈ ಪಂದ್ಯ ರದ್ದಾಗಿದೆ. ಮಳೆಯ ಅಬ್ಬರ ಎಷ್ಟಿತ್ತೆಂದರೆ ಟಾಸ್ ಕೂಡ ಮಾಡಲು ಸಾಧ್ಯವಾಗಲಿಲ್ಲ. ಇದೀಗ ಪಂದ್ಯದ ಟಾಸ್ ಕೂಡ ನಾಳೆ (ಅಕ್ಟೋಬರ್ 17) ನಡೆಯಲಿದೆ. A wet start to Day 1 in Bengaluru. … Continue reading BREAKING : ಬೆಂಗಳೂರಿನಲ್ಲಿ ಮಳೆಯಿಂದಾಗಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ‘ಪಂದ್ಯ’ ರದ್ದು | IND vs NZ 1st Test