Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಜೂನ್.14ರಂದು ನಿಗದಿ ಪಡಿಸಿದ್ದ MBA, MCA ಪ್ರವೇಶ ಪರೀಕ್ಷೆ ಮುಂದೂಡಿಕೆ: KEA ಮಾಹಿತಿ

‘ಇವನ್ಯಾವನೋ ಬಿಸಿಲಲ್ಲಿ ಎಳೆನೀರು ತರಬೇಕಲ್ವಾ?’ : ನೀರು ಕೊಟ್ಟ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ!

ಐಐಎಸ್‌ಸಿ ಬೆಂಗಳೂರು ಸಂಶೋಧನಾ ನವೀನತೆಗೆ ಉತ್ತೇಜನ ನೀಡಲಿರುವ ಶಾಫ್ಲರ್ ಇಂಡಿಯಾ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಮುದ್ರದ ಮಧ್ಯೆಯೇ ಹೊತ್ತಿ ಉರಿದ ಮೀನುಗಾರಿಕೆ ಬೋಟ್ : 18 ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರು | WATCH VIDEO
INDIA

BREAKING : ಸಮುದ್ರದ ಮಧ್ಯೆಯೇ ಹೊತ್ತಿ ಉರಿದ ಮೀನುಗಾರಿಕೆ ಬೋಟ್ : 18 ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರು | WATCH VIDEO

By kannadanewsnow57

ಮುಂಬೈ : ಮಹಾರಾಷ್ಟ್ರದ ಅಕ್ಷಿ ಅಲಿಬಾಗ್‌ನ ರಾಯಗಢ ಜಿಲ್ಲೆಯ ಕರಾವಳಿಯಿಂದ 6-7 ನಾಟಿಕಲ್ ಮೈಲು ದೂರದಲ್ಲಿ ರಾಕೇಶ್ ಗ್ಯಾನ್ ಎಂಬವರ ಮೀನುಗಾರಿಕಾ ದೋಣಿಗೆ ಬೆಳಗಿನ ಜಾವ 3-4 ಗಂಟೆ ಸುಮಾರಿಗೆ ಬೆಂಕಿ ಬಿದ್ದು ಹೊತ್ತಿ ಉರಿದಿದೆ.

ಸಮುದ್ರದ ಮಧ್ಯೆಯೇ ಮೀನುಗಾರಿಕೆ ಬೋಟ್ ಹೊತ್ತಿ ಉರಿದ ಪರಿಣಾಮ ಬೋಟ್ ನಲ್ಲಿದ್ದ 18 ಸಿಬ್ಬಂದಿಗಳು ಸಮುದ್ರಕ್ಕೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಭಾರತೀಯ ನೌಕಾಪಡೆ ದೋಣಿಯಿಂದ ಎಲ್ಲಾ 18 ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಿವೆ ಎಂದು ರಾಯಗಢ ಎಸ್‌ಪಿ ತಿಳಿಸಿದ್ದಾರೆ.

#WATCH | Maharashtra: The fishing boat of one Rakesh Gan caught fire 6-7 nautical miles from the coast in Raigad district in In Akshi Alibaug, around 3-4 am. Indian Coast Guard and Indian Navy rescued all 18 crew members from the boat safely: Raigad SP

(Video: Raigad Police) pic.twitter.com/6f4MFm0aQn

— ANI (@ANI) February 28, 2025

BREAKING : Fishing boat burnt in the middle of the sea : More than 18 people escaped without life | WATCH VIDEO
Share. Facebook Twitter LinkedIn WhatsApp Email

Related Posts

ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಚುನಾವಣಾ ಆಯೋಗ ಆದೇಶ

2 Mins Read

BIG BREAKING: ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ 3ನೇ ಹಂತದ ‘SIR’ ಜಾರಿ: ಚುನಾವಣಾ ಆಯೋಗದ ಮಹತ್ವದ ನಿರ್ಧಾರ | ECI SIR

1 Min Read

BREAKING: ಭಾರತದ ಉಳಿದ ಭಾಗಗಳಿಗೆ 3ನೇ ಹಂತದ ‘SIR’ಗೆ ಚಾಲನೆ ನೀಡಿದ ಚುನಾವಣಾ ಆಯೋಗ

1 Min Read
Recent News

BREAKING: ಜೂನ್.14ರಂದು ನಿಗದಿ ಪಡಿಸಿದ್ದ MBA, MCA ಪ್ರವೇಶ ಪರೀಕ್ಷೆ ಮುಂದೂಡಿಕೆ: KEA ಮಾಹಿತಿ

‘ಇವನ್ಯಾವನೋ ಬಿಸಿಲಲ್ಲಿ ಎಳೆನೀರು ತರಬೇಕಲ್ವಾ?’ : ನೀರು ಕೊಟ್ಟ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ!

ಐಐಎಸ್‌ಸಿ ಬೆಂಗಳೂರು ಸಂಶೋಧನಾ ನವೀನತೆಗೆ ಉತ್ತೇಜನ ನೀಡಲಿರುವ ಶಾಫ್ಲರ್ ಇಂಡಿಯಾ

BREAKING : ನಾಳೆ ನಟ ದರ್ಶನ್ ಗೆ ಬಿಗ್ ಡೇ : ಕೊಲೆ ಕೇಸ್ ಕುರಿತು, ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ!

State News
KARNATAKA

BREAKING: ಜೂನ್.14ರಂದು ನಿಗದಿ ಪಡಿಸಿದ್ದ MBA, MCA ಪ್ರವೇಶ ಪರೀಕ್ಷೆ ಮುಂದೂಡಿಕೆ: KEA ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯದ ಸ್ನಾತಕೋತ್ತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಯುವ PGCET-2026 ಪರೀಕ್ಷಾ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಮೇ 24…

‘ಇವನ್ಯಾವನೋ ಬಿಸಿಲಲ್ಲಿ ಎಳೆನೀರು ತರಬೇಕಲ್ವಾ?’ : ನೀರು ಕೊಟ್ಟ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ!

ಐಐಎಸ್‌ಸಿ ಬೆಂಗಳೂರು ಸಂಶೋಧನಾ ನವೀನತೆಗೆ ಉತ್ತೇಜನ ನೀಡಲಿರುವ ಶಾಫ್ಲರ್ ಇಂಡಿಯಾ

BREAKING : ನಾಳೆ ನಟ ದರ್ಶನ್ ಗೆ ಬಿಗ್ ಡೇ : ಕೊಲೆ ಕೇಸ್ ಕುರಿತು, ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.