BREAKING : ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ ; ಐವರು ಚೀನೀಯರು ಸೇರಿ 6 ಮಂದಿ ದುರ್ಮರಣ
ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ವಾಯವ್ಯ ಪಾಕಿಸ್ತಾನದಲ್ಲಿ ಮಂಗಳವಾರ ಆತ್ಮಾಹುತಿ ಬಾಂಬರ್ ನಡೆಸಿದ ಸ್ಫೋಟದಲ್ಲಿ ಐವರು ಚೀನೀ ಪ್ರಜೆಗಳು ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ. ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಶಾಂಗ್ಲಾದಲ್ಲಿ ಮಂಗಳವಾರ ಚೀನಾದ ಬೆಂಗಾವಲು ವಾಹನದ ಮೇಲೆ ಆತ್ಮಾಹುತಿ ಬಾಂಬರ್ ದಾಳಿ ನಡೆಸಿದಾಗ ಈ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಚೀನಾದ ನಾಗರಿಕರ ವಾಹನಗಳನ್ನು ಗುರಿಯಾಗಿಸಿಕೊಂಡು ಈ ಆತ್ಮಾಹುತಿ ದಾಳಿ ನಡೆಸಲಾಗಿದೆ. ಬಲೂಚಿಸ್ತಾನದಲ್ಲಿರುವ ಪಾಕಿಸ್ತಾನದ ಎರಡನೇ ಅತಿದೊಡ್ಡ ನೌಕಾ ನೆಲೆಯ ಮೇಲೆ ಭಯೋತ್ಪಾದಕ ದಾಳಿ ನಡೆದ … Continue reading BREAKING : ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ ; ಐವರು ಚೀನೀಯರು ಸೇರಿ 6 ಮಂದಿ ದುರ್ಮರಣ
Copy and paste this URL into your WordPress site to embed
Copy and paste this code into your site to embed