Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘U-turn Ustad’:ಮಹಿಳಾ ಮೀಸಲಾತಿ ಜಾರಿಗೆ ವಿಶೇಷ ಅಧಿವೇಶನ ಕರೆಯುವ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್‌ ಕಿಡಿ!

25/03/2026 10:13 AM

BREAKING : ಬಾಗಲಕೋಟೆಯಲ್ಲಿ ಸಿಲಿಂಡರ್ ಸ್ಕೋಟಗೊಂಡು ಮನೆ ಛಿದ್ರ, ಛಿದ್ರ : ತಾಯಿ ಮಗನಿಗೆ ಗಂಭೀರ ಗಾಯ!

25/03/2026 10:04 AM

ಬಾಡಿಗೆ ಒಪ್ಪಂದ 11 ತಿಂಗಳಿಗೆ ಮಾತ್ರ ಏಕೆ ಇರುತ್ತೆ ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

25/03/2026 10:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREKING : ದಕ್ಷಿಣಕನ್ನಡದಲ್ಲಿ ಮಳೆಗೆ ಐವರು ಸಾವು ಪ್ರಕರಣ : ಮೃತ ಕುಟುಂಬಸ್ಥರಿಗೆ ತಲಾ 6 ಲಕ್ಷ ಪರಿಹಾರ ಘೋಷಣೆ
KARNATAKA

BREKING : ದಕ್ಷಿಣಕನ್ನಡದಲ್ಲಿ ಮಳೆಗೆ ಐವರು ಸಾವು ಪ್ರಕರಣ : ಮೃತ ಕುಟುಂಬಸ್ಥರಿಗೆ ತಲಾ 6 ಲಕ್ಷ ಪರಿಹಾರ ಘೋಷಣೆ

By kannadanewsnow0530/05/2025 8:10 PM

ದಕ್ಷಿಣಕನ್ನಡ : ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ಅದರಲ್ಲೂ ಇಂದು ದಕ್ಷಿಣ ಕನ್ನಡದಲ್ಲಿ ಸುರಿದ ಮಹಾಮಳೆಗೆ ಒಂದೇ ದಿನ ಐವರು ಬಲಿಯಾಗಿದ್ದಾರೆ. ಇದೀಗ ಐವರ ಕುಟುಂಬಸ್ಥರಿಗೂ ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು 6 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಹೌದು ಇಂದು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಗೆ ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಭೂಕುಸಿತದಿಂದ ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಅಲ್ಲದೇ ನೇರಳಕಟ್ಟೆ ಬಳಿ ಭಾರಿ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿತ್ತು. ಈ ವೇಳೆ ಮನೆಯ ಹಿಂದಿನ ಕಟ್ಟಡ ಕುಸಿದು ಆರು ವರ್ಷದ ಫಾತಿಮಾ ನಯೀಮ್ ಸಾವನಪ್ಪಿದ್ದಾಳೆ.

ಇನ್ನು ಓಡಿನ್ಮಾಡದಲ್ಲಿ ಟಿಸಿ ದುರಸ್ತಿ ಮಾಡುವ ವೇಳೆ ಮೆಸ್ಕಾಂ ನೌಕರ ವಿಜೇಶ್ ಜೈನ್ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾನೆ. ಸಮುದ್ರಕ್ಕೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಸೂಚನೆ ನೀಡಿದ್ದರು ಇಂದು ಇಬ್ಬರು ಮೀನುಗಾರರು ಸಮುದ್ರಕ್ಕೆ ಮೀನು ಹಿಡಿಯಲು ತೆರಳಿದಾಗ ನೀರು ಪಾಲಾಗಿರುವ ಘಟನೆ ನಡೆದಿದೆ. ಯಶವಂತ್ ಮತ್ತು ಕಮಲಾಕ್ಷ ಎನ್ನುವವರು ಸಮುದ್ರದಲ್ಲಿ ಮೀನು ಹಿಡಿಯಲು ಹೋಗಿ ಸಾವನ್ನಪ್ಪಿದ್ದಾರೆ. ಇದೀಗ ಮೃತಪಟ್ಟ ಐವರ ಕುಟುಂಬಗಳಿಗೆ ತಲ 6 ಲಕ್ಷ ಪರಿಹಾರ ಪರಿಹಾರ ನೀಡುವುದಾಗಿ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಬಾಗಲಕೋಟೆಯಲ್ಲಿ ಸಿಲಿಂಡರ್ ಸ್ಕೋಟಗೊಂಡು ಮನೆ ಛಿದ್ರ, ಛಿದ್ರ : ತಾಯಿ ಮಗನಿಗೆ ಗಂಭೀರ ಗಾಯ!

25/03/2026 10:04 AM1 Min Read

ಬಾಡಿಗೆ ಒಪ್ಪಂದ 11 ತಿಂಗಳಿಗೆ ಮಾತ್ರ ಏಕೆ ಇರುತ್ತೆ ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

25/03/2026 10:03 AM2 Mins Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಮನೆಯಲ್ಲಿ ಕಾನೂನು ಬದ್ದವಾಗಿ ಎಷ್ಟು ಲೀಟರ್ `ಪೆಟ್ರೋಲ್-ಡಿಸೇಲ್’ ಇಟ್ಟುಕೊಳ್ಳಬಹುದು.! ತಿಳಿಯಿರಿ

25/03/2026 9:48 AM2 Mins Read
Recent News

‘U-turn Ustad’:ಮಹಿಳಾ ಮೀಸಲಾತಿ ಜಾರಿಗೆ ವಿಶೇಷ ಅಧಿವೇಶನ ಕರೆಯುವ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್‌ ಕಿಡಿ!

25/03/2026 10:13 AM

BREAKING : ಬಾಗಲಕೋಟೆಯಲ್ಲಿ ಸಿಲಿಂಡರ್ ಸ್ಕೋಟಗೊಂಡು ಮನೆ ಛಿದ್ರ, ಛಿದ್ರ : ತಾಯಿ ಮಗನಿಗೆ ಗಂಭೀರ ಗಾಯ!

25/03/2026 10:04 AM

ಬಾಡಿಗೆ ಒಪ್ಪಂದ 11 ತಿಂಗಳಿಗೆ ಮಾತ್ರ ಏಕೆ ಇರುತ್ತೆ ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

25/03/2026 10:03 AM

ಸಾರ್ವಜನಿಕರೇ ಗಮನಿಸಿ : ನಿಮ್ಮ ಮನೆಯಲ್ಲಿ ಕಾನೂನು ಬದ್ದವಾಗಿ ಎಷ್ಟು ಲೀಟರ್ `ಪೆಟ್ರೋಲ್-ಡಿಸೇಲ್’ ಇಟ್ಟುಕೊಳ್ಳಬಹುದು.! ತಿಳಿಯಿರಿ

25/03/2026 9:48 AM
State News
KARNATAKA

BREAKING : ಬಾಗಲಕೋಟೆಯಲ್ಲಿ ಸಿಲಿಂಡರ್ ಸ್ಕೋಟಗೊಂಡು ಮನೆ ಛಿದ್ರ, ಛಿದ್ರ : ತಾಯಿ ಮಗನಿಗೆ ಗಂಭೀರ ಗಾಯ!

By kannadanewsnow0525/03/2026 10:04 AM KARNATAKA 1 Min Read

ಬಾಗಲಕೋಟೆ : ಬಾಗಲಕೋಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರವಾಗ ಗಾಯಗಳಾಗಿರುವ ಘಟನೆ ಜಿಲ್ಲೆಯ ತೆರದಾಳ ಡಚ್ ಕಾಲೋನಿಯಲ್ಲಿ ನಡೆದಿದೆ.ಚೇತನ ಬೆಳಕೊಡಿ…

ಬಾಡಿಗೆ ಒಪ್ಪಂದ 11 ತಿಂಗಳಿಗೆ ಮಾತ್ರ ಏಕೆ ಇರುತ್ತೆ ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

25/03/2026 10:03 AM

ಸಾರ್ವಜನಿಕರೇ ಗಮನಿಸಿ : ನಿಮ್ಮ ಮನೆಯಲ್ಲಿ ಕಾನೂನು ಬದ್ದವಾಗಿ ಎಷ್ಟು ಲೀಟರ್ `ಪೆಟ್ರೋಲ್-ಡಿಸೇಲ್’ ಇಟ್ಟುಕೊಳ್ಳಬಹುದು.! ತಿಳಿಯಿರಿ

25/03/2026 9:48 AM

ALERT : ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಇದು ಲಾಸ್ಟ್ ಚಾನ್ಸ್ : ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ನಿಮ್ಮ ಸಿಲಿಂಡರ್ ಬುಕಿಂಗ್ !

25/03/2026 9:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.