BREAKING : ಉತ್ತರಪ್ರದೇಶದಲ್ಲಿ ಭೀಕರ ಅಪಘಾತ :ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು, ಸ್ಥಳದಲ್ಲೇ ಐವರ ದುರ್ಮರಣ!

ಉತ್ತರಪ್ರದೇಶ : ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತವಾಗಿದ್ದು, ಪಿಲಿಭಿತ್-ತನಕ್‌ಪುರ ರಸ್ತೆಯ ನಿಯೋರಾ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಸುಮಾರು 11 ಜನರನ್ನು ಹೊತ್ತೊಯ್ಯುತ್ತಿದ್ದ ಕಾರು ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಮುನ್ನಿ (65), ಮಂಜೂರ್ ಅಹ್ಮದ್ (60), ಬಹಿಯುದ್ದೀನ್ (55), ಷರೀಫ್ ಅಹ್ಮದ್ (60), ಸಾಹೇ ಆಲಂ (35), ಮತ್ತು ರಕೀಮ್ (11) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಮೂವರನ್ನು ಹೆಚ್ಚು ಸ್ಥಳೀಯ ಆಸ್ಪತ್ರೆಗೆ … Continue reading BREAKING : ಉತ್ತರಪ್ರದೇಶದಲ್ಲಿ ಭೀಕರ ಅಪಘಾತ :ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು, ಸ್ಥಳದಲ್ಲೇ ಐವರ ದುರ್ಮರಣ!