BREAKING : ಹಾಸನ : ಟೈರ್ ಪಂಚರ್ ಆಗಿ ಕೆರೆಗೆ ಉರುಳಿ ಬಿದ್ದ ಕಾರು : ಐವರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಗಂಭೀರ ಗಾಯ!

ಹಾಸನ : ಕಾರಿನ ಟೈರ್ ಪಂಚರ್ ಆಗಿ ನಿಯಂತ್ರಣ ಕಳೆದ ಕೊಂಡು ರಸ್ತೆ ಬದಿಯಲ್ಲಿದ್ದಂತಹ ಕೆರೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ವೈದ್ಯಕೀಯ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮುದ್ದೆನಹಳ್ಳಿ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರಿಗೆ ಗಂಭೀರವಾಗಿ ಗಾಯಗಳಿವೆ. ತಕ್ಷಣ ಸ್ಥಳೀಯರು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿದ್ದವರು ಚೆನ್ನೈ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಕಾರಿನಲ್ಲಿ ಸಿಲುಕಿದವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಅದೃಷ್ಟವಶಾತ್ … Continue reading BREAKING : ಹಾಸನ : ಟೈರ್ ಪಂಚರ್ ಆಗಿ ಕೆರೆಗೆ ಉರುಳಿ ಬಿದ್ದ ಕಾರು : ಐವರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಗಂಭೀರ ಗಾಯ!