BREAKING : ಉತ್ತರಾಖಂಡದಲ್ಲಿ ಬಸ್​ನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರು ದುರುಳರು ಅರೆಸ್ಟ್!

ಉತ್ತರಖಂಡ : ಕೋಲ್ಕತ್ತಾದ ಟ್ರೈನಿ ವೈದ್ಯೇಯ ಮೇಲೆ ಅತ್ಯಾಚಾರ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ, ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಇದೀಗ ಉತ್ತರಖಂಡನಲ್ಲಿ ಬಸ್ ನಲ್ಲಿಯೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ದೆಹಲಿಯಿಂದ ಡೆಹ್ರಾಡೂನ್​ಗೆ ತೆರಳಿದ ಸರ್ಕಾರಿ ಬಸ್​ನೊಳಗೆ ಬಸ್ ನಿಲ್ದಾಣದಲ್ಲಿಯೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೀನ ಕೃತ್ಯವೊಂದು ಇಡೀ ದೇಶವೇ ಮತ್ತೊಮ್ಮೆ ತಲೆತಗ್ಗಿಸುವಂತೆ ಮಾಡಿದೆ. ಹದಿಹರೆಯದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ … Continue reading BREAKING : ಉತ್ತರಾಖಂಡದಲ್ಲಿ ಬಸ್​ನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರು ದುರುಳರು ಅರೆಸ್ಟ್!