Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ.!

13/06/2025 12:07 PM

ಕೆವೈಸಿ ನವೀಕರಣ ನೋಟಿಸ್ಗಳನ್ನು ನೀಡಲು ಬ್ಯಾಂಕುಗಳಿಗೆ RBI ಆದೇಶ:ಜನವರಿಗೆ ಗಡುವು

13/06/2025 11:59 AM

BREAKING: ಬಾಂಬ್ ಬೆದರಿಕೆ: ಥೈಲ್ಯಾಂಡ್ನಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ | Bomb threats

13/06/2025 11:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಕಾಲ್ತುಳಿತ ಪ್ರಕರಣ : ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ಸುಮೊಟೊ ಕೇಸ್ ದಾಖಲು
KARNATAKA

BREAKING : ಬೆಂಗಳೂರಲ್ಲಿ ಕಾಲ್ತುಳಿತ ಪ್ರಕರಣ : ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ಸುಮೊಟೊ ಕೇಸ್ ದಾಖಲು

By kannadanewsnow0512/06/2025 11:35 AM

ಬೆಂಗಳೂರು : ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭದ ವೇಳೆ ಕಾಲ್ತುಳಿತದಿಂದ 11 ಜನ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.

ಹೌದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ಸುಮೊಟೊ ಕೇಸ್ ದಾಖಲಾಗಿದ್ದು, ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಿಕೊಂಡು ಮಕ್ಕಳ ಹಕ್ಕುಗಳ ಆಯೋಗದಿಂದ ತನಿಖೆ ನಡೆಸಲಾಗುತ್ತಿದೆ. ಅಲ್ಲದೆ ಸಿಐಡಿ ಗೆ ಮಾಹಿತಿ ನೀಡುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ ಬರೆದಿದೆ. ಆರ್‌ಸಿಬಿ ಸಂಬ್ರಮಚರಣೆಯ ವೇಳೆ 11 ಅಭಿಮಾನಿಗಳ ಸಾವಾಗಿದೆ.

ಕಾಲ್ತುಳಿತದ ಸಮಯದಲ್ಲಿ ಮಕ್ಕಳಿಗೂ ಹಾನಿಯಾಗಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಎಷ್ಟು ಮಕ್ಕಳಿಗೆ ತೊಂದರೆಯಾಗಿದೆ ಎಂಬ ಬಗ್ಗೆ ಮಾಹಿತಿ ಕೇಳಿ ಪತ್ರ ಬರೆದಿದೆ. ಸಿಐಡಿ ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ALERT : ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ.!

13/06/2025 12:07 PM1 Min Read

BREAKING : ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ದುರಂತ : ಕರ್ನಾಟಕ ಮೂಲದ ಕೋ ಪೈಲಟ್ ಸಾವು.!

13/06/2025 11:23 AM1 Min Read

BIG NEWS : ಅಮಾನತುಗೊಂಡಿರುವ ರಾಜ್ಯದ `ಶಾಲಾ ಶಿಕ್ಷಕರಿಗೆ ಬಿಗ್ ಶಾಕ್’ : ಸ್ಥಳ ನಿಯುಕ್ತಿಗೊಳಿಸದಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ.!

13/06/2025 11:09 AM2 Mins Read
Recent News

ALERT : ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ.!

13/06/2025 12:07 PM

ಕೆವೈಸಿ ನವೀಕರಣ ನೋಟಿಸ್ಗಳನ್ನು ನೀಡಲು ಬ್ಯಾಂಕುಗಳಿಗೆ RBI ಆದೇಶ:ಜನವರಿಗೆ ಗಡುವು

13/06/2025 11:59 AM

BREAKING: ಬಾಂಬ್ ಬೆದರಿಕೆ: ಥೈಲ್ಯಾಂಡ್ನಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ | Bomb threats

13/06/2025 11:47 AM

BIG NEWS : ಏರ್ ಇಂಡಿಯಾ ಅಪಘಾತಕ್ಕೆ ಕೆಲವೇ ಗಂಟೆಗಳ ಮೊದಲು ಗುಜರಾತ್ ಪತ್ರಿಕೆಯ ಜಾಹೀರಾತು ವೈರಲ್.!

13/06/2025 11:32 AM
State News
KARNATAKA

ALERT : ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ.!

By kannadanewsnow5713/06/2025 12:07 PM KARNATAKA 1 Min Read

ಕೊಪ್ಪಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ 09 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 88 ಅಂಗನವಾಡಿ ಸಹಾಯಕಿಯರ ಗೌರವ ಸೇವೆ…

BREAKING : ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ದುರಂತ : ಕರ್ನಾಟಕ ಮೂಲದ ಕೋ ಪೈಲಟ್ ಸಾವು.!

13/06/2025 11:23 AM

BIG NEWS : ಅಮಾನತುಗೊಂಡಿರುವ ರಾಜ್ಯದ `ಶಾಲಾ ಶಿಕ್ಷಕರಿಗೆ ಬಿಗ್ ಶಾಕ್’ : ಸ್ಥಳ ನಿಯುಕ್ತಿಗೊಳಿಸದಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ.!

13/06/2025 11:09 AM

BREAKING : CM ಸಿದ್ದರಾಮಯ್ಯ ಮನೆ ಬಳಿ ಹಾಡಹಗಲೇ ಕಳ್ಳತನ : ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ.!

13/06/2025 11:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.