BREAKING : ರಾಜ್ಯ ಸರ್ಕಾರ 1000 ದಿನ ಪೂರೈಸಿದ ಹಿನ್ನೆಲೆ 6ನೇ ‘ಭೂಮಿ ಗ್ಯಾರಂಟಿ’ ಜಾರಿ : ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ನವದೆಹಲಿ : ನಾವು ರಾಜಕಾರಣದಲ್ಲಿದ್ದೇವೆ. ರಾಜಕಾರಣ ಮಾಡಲೇಬೇಕು ನನಗೆ ಸದಾ ಯಶಸ್ಸು ಸಿಗುತ್ತೆ. ಸ್ವಲ್ಪ ಶ್ರಮ ಬೇಕಷ್ಟೆ. ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಸಾವಿರ ದಿನಗಳ ಹಿನ್ನೆಲೆಯಲ್ಲಿ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ ಜಾರಿ ಮಾಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಅವರು ಮಾತನಾಡಿದರು. ನಮ್ಮ ಸರ್ಕಾರದ ಸಾವಿರ ದಿನಗಳ ಸಾಧನೆ ಬಗ್ಗೆ ನಮಗೆ ಸಂತೋಷವಿದೆ. ಈ ಅಭೂತಪೂರ್ವ ಕ್ಷಣವನ್ನು ನಾವು ಸಂಭ್ರಮಿಸುತ್ತಿದ್ದು, ಈ ಸಂದರ್ಭದಲ್ಲಿ ಮತ್ತೊಂದು ಗ್ಯಾರಂಟಿ ಭೂಮಿ … Continue reading BREAKING : ರಾಜ್ಯ ಸರ್ಕಾರ 1000 ದಿನ ಪೂರೈಸಿದ ಹಿನ್ನೆಲೆ 6ನೇ ‘ಭೂಮಿ ಗ್ಯಾರಂಟಿ’ ಜಾರಿ : ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ