Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನ ನಡೆಸಿ 3 ತಿಂಗಳಲ್ಲಿ ವರದಿ ಸಲ್ಲಿಸಿ : ಸಚಿವ ಈಶ್ವರ ಖಂಡ್ರೆ ಸೂಚನೆ

01/06/2025 11:51 AM

EPF Withdrawals via ATM: ಇನ್ಮುಂದೆ PF ಹಣಕ್ಕೆ ಕಾಯಬೇಕಿಲ್ಲ! ಬೇಕಾದಾಗ ATMಗೆ ಹೋಗಿ ಹೀಗೆ ವಿತ್‌‌ಡ್ರಾ ಮಾಡಿ!

01/06/2025 11:46 AM

ಗಮನಿಸಿ : ಮೊಬೈಲ್ ಸಂಖ್ಯೆಯಲ್ಲಿ 10 ಅಂಕೆಗಳು ಏಕೆ ಇರುತ್ತವೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ

01/06/2025 11:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇದೇ ಮೊದಲ ಬಾರಿಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ `ರಾಜ್ಯ ಸಚಿವ ಸಂಪುಟ ಸಭೆ’ : ವರನಟ ಡಾ.ರಾಜ್ ಕುಮಾರ್ ಗೆ ಗೌರವ.!
KARNATAKA

BREAKING : ಇದೇ ಮೊದಲ ಬಾರಿಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ `ರಾಜ್ಯ ಸಚಿವ ಸಂಪುಟ ಸಭೆ’ : ವರನಟ ಡಾ.ರಾಜ್ ಕುಮಾರ್ ಗೆ ಗೌರವ.!

By kannadanewsnow5724/04/2025 12:32 PM

ಚಾಮರಾಜನಗರ : ಅಭಿವೃದ್ಧಿ ಕಾಣದ ಹಾಗೂ ಹಿಂದುಳಿದ ಜಿಲ್ಲೆ, ಅದರಲ್ಲೂ ಈ ಒಂದು ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ಹಣೆಪಟ್ಟಿ ಹೊಂದಿದ್ದ ಚಾಮರಾಜನಗರದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಇಂತಹ ಸಚಿವ ಸಂಪುಟ ಸಭೆಯಲ್ಲಿ ವರನಟ ಡಾ.ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಲಾಗಿದೆ.

ಹೌದು, ಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವ ಸಂಪುಟ ಸಭೆಯ ಸಭಾಂಗಣದ ಪಕ್ಕದಲ್ಲಿ ಸಿದ್ಧಪಡಿಸಿರುವ ಮಾಅಧ್ಯಮಗೋಷ್ಠಿ ಸ್ಥಳದಲ್ಲಿ ರಾಜಕುಮಾರ್ ಅವರ ಫೋಟೋ ಇಟ್ಟು ಪುಷ್ಪಾಲಂಕಾರ ಮಾಡಲಾಗಿದೆ. ಈ ಮೂಲಕ ಜನ್ಮದಿನದ ಅಂಗವಾಗಿ ವರನಟನನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಡಾ.ರಾಜ್ ಕುಮಾರ್ ಅವರು ಚಾಮರಾಜನಗರ ಜಿಲ್ಲೆಯವರೇ ಆಗಿದ್ದರಿಂದ ಚಾಮರಾಜನಗರದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಈ ವೇಶೇಷ ಗೌರವ ನಮನ ಸಲ್ಲಿಸಲಾಗಿದೆ.

ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ಐತಿಹಾಸಿಕ ಸಚಿವ ಸಂಪುಟ ಸಭೆ ಗುರುವಾರ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಚಾಮರಾಜನಗರ ಸೇರಿದಂತೆ ಸುತ್ತಲಿನ ಜಿಲ್ಲೆಗಳಿಗೆ ಸಂಬಂಧಿಸಿದ 25ಕ್ಕೂ ಹೆಚ್ಚು ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.

a `State Cabinet meeting' was held at Male Mahadeshwara Hill: Tribute to actor Dr. Rajkumar! BREAKING: For the first time
Share. Facebook Twitter LinkedIn WhatsApp Email

Related Posts

ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನ ನಡೆಸಿ 3 ತಿಂಗಳಲ್ಲಿ ವರದಿ ಸಲ್ಲಿಸಿ : ಸಚಿವ ಈಶ್ವರ ಖಂಡ್ರೆ ಸೂಚನೆ

01/06/2025 11:51 AM1 Min Read

ಗಮನಿಸಿ : ಮೊಬೈಲ್ ಸಂಖ್ಯೆಯಲ್ಲಿ 10 ಅಂಕೆಗಳು ಏಕೆ ಇರುತ್ತವೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ

01/06/2025 11:39 AM3 Mins Read

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಮದುವೆ ಆಗಿಲ್ಲ ಅಂತಾ ಮನನೊಂದು ಅಣ್ಣ-ತಮ್ಮ ಆತ್ಮಹತ್ಯೆ.!

01/06/2025 11:29 AM1 Min Read
Recent News

ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನ ನಡೆಸಿ 3 ತಿಂಗಳಲ್ಲಿ ವರದಿ ಸಲ್ಲಿಸಿ : ಸಚಿವ ಈಶ್ವರ ಖಂಡ್ರೆ ಸೂಚನೆ

01/06/2025 11:51 AM

EPF Withdrawals via ATM: ಇನ್ಮುಂದೆ PF ಹಣಕ್ಕೆ ಕಾಯಬೇಕಿಲ್ಲ! ಬೇಕಾದಾಗ ATMಗೆ ಹೋಗಿ ಹೀಗೆ ವಿತ್‌‌ಡ್ರಾ ಮಾಡಿ!

01/06/2025 11:46 AM

ಗಮನಿಸಿ : ಮೊಬೈಲ್ ಸಂಖ್ಯೆಯಲ್ಲಿ 10 ಅಂಕೆಗಳು ಏಕೆ ಇರುತ್ತವೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ

01/06/2025 11:39 AM

LinkedIn Lay offs: 281 ಉದ್ಯೋಗಿಗಳನ್ನು ವಜಾಗೊಳಿಸಿದ ಲಿಂಕ್ಡ್ಇನ್

01/06/2025 11:38 AM
State News
KARNATAKA

ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನ ನಡೆಸಿ 3 ತಿಂಗಳಲ್ಲಿ ವರದಿ ಸಲ್ಲಿಸಿ : ಸಚಿವ ಈಶ್ವರ ಖಂಡ್ರೆ ಸೂಚನೆ

By kannadanewsnow5701/06/2025 11:51 AM KARNATAKA 1 Min Read

ಬೆಂಗಳೂರು: ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೇ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ…

ಗಮನಿಸಿ : ಮೊಬೈಲ್ ಸಂಖ್ಯೆಯಲ್ಲಿ 10 ಅಂಕೆಗಳು ಏಕೆ ಇರುತ್ತವೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ

01/06/2025 11:39 AM

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಮದುವೆ ಆಗಿಲ್ಲ ಅಂತಾ ಮನನೊಂದು ಅಣ್ಣ-ತಮ್ಮ ಆತ್ಮಹತ್ಯೆ.!

01/06/2025 11:29 AM

BREAKING : ಬೆಳಗಾವಿಯಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ `ಗ್ಯಾಂಗ್ ರೇಪ್’ ಕೇಸ್ : ಇಬ್ಬರು ಆರೋಪಿಗಳು ಅರೆಸ್ಟ್.!

01/06/2025 10:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.