Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

14 ದಿನಗಳ ಕಾಲ ಸಕ್ಕರೆ ತ್ಯಜಿಸಿದರೆ ನಿಮ್ಮ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಓದಿ!

​’ಯುವಜನತೆಯ ಭವಿಷ್ಯದ ವಿರುದ್ಧ ನಡೆದ ಅಪರಾಧ’: ನೀಟ್ ಪರೀಕ್ಷೆ ವಿವಾದದ ಬಗ್ಗೆ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕೆಂಡ!

​ನೋಡಲು ಸಪೂರ, ಒಳಗಡೆ ಕೊಬ್ಬಿನ ಬೆಟ್ಟ! ‘ಸ್ಕಿನ್ನಿ ಫ್ಯಾಟ್’ ವ್ಯಕ್ತಿಗಳಿಗೂ ಕಾಡಬಹುದು ಅಧಿಕ ರಕ್ತದೊತ್ತಡ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೆ.ಶೆಟ್ಟಿಹಳ್ಳಿ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದ ಬೆಂಕಿ : ದಟ್ಟ ಹೊಗೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ.!
KARNATAKA

BREAKING : ಕೆ.ಶೆಟ್ಟಿಹಳ್ಳಿ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದ ಬೆಂಕಿ : ದಟ್ಟ ಹೊಗೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ.!

By kannadanewsnow57

ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಗಳೂರು-ಮೈಸೂರು ಹೆದ್ದಾರಿವರೆಗೂ ದಟ್ಟ ಹೊಗೆ ಹಬ್ಬಿದೆ. ದಟ್ಟ ಹೊಗೆಯಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕಾಡ್ಗಿಚ್ಚಿನಿಂದ ಸುಮಾರು 10 ಹೆಕ್ಟರ್ ಅರಣ್ಯ ನಾಶವಾಗಿದೆ. ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

BREAKING : ಕೆ.ಶೆಟ್ಟಿಹಳ್ಳಿ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದ ಬೆಂಕಿ : ದಟ್ಟ ಹೊಗೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ.! BREAKING: Forest fire breaks out in K. Shettyhalli forest motorists stranded on Bengaluru-Mysuru highway
Share. Facebook Twitter LinkedIn WhatsApp Email

Related Posts

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

1 Min Read

GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ

1 Min Read

BREAKING : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

1 Min Read
Recent News

14 ದಿನಗಳ ಕಾಲ ಸಕ್ಕರೆ ತ್ಯಜಿಸಿದರೆ ನಿಮ್ಮ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಓದಿ!

​’ಯುವಜನತೆಯ ಭವಿಷ್ಯದ ವಿರುದ್ಧ ನಡೆದ ಅಪರಾಧ’: ನೀಟ್ ಪರೀಕ್ಷೆ ವಿವಾದದ ಬಗ್ಗೆ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕೆಂಡ!

​ನೋಡಲು ಸಪೂರ, ಒಳಗಡೆ ಕೊಬ್ಬಿನ ಬೆಟ್ಟ! ‘ಸ್ಕಿನ್ನಿ ಫ್ಯಾಟ್’ ವ್ಯಕ್ತಿಗಳಿಗೂ ಕಾಡಬಹುದು ಅಧಿಕ ರಕ್ತದೊತ್ತಡ!

ನೇಪಾಳಕ್ಕೆ ಭಾರತದ ರಸಗೊಬ್ಬರ ನೆರವು: ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸರ್ಕಾರ!

State News
KARNATAKA

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ನಾಗಮಲೆಯಲ್ಲಿ ಚಿರತೆ ದಾಳಿಯಿಂದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿ, ಯುಗಾದಿ ಜಾತ್ರೆ ವೇಳೆ ಮಾತ್ರವೇ ಕಾಲ್ನಡಿಗೆಯಲ್ಲಿ…

GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ

BREAKING : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

ಹೆಚ್.ಡಿ. ದೇವೇಗೌಡರಿಂದ ತಮಿಳುನಾಡು ನೂತನ ಮುಖ್ಯಮಂತ್ರಿ ವಿಜಯ್ ಸಾಧನೆಗೆ ಶ್ಲಾಘನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.