ಢಾಕಾ : ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಬಾಂಗ್ಲಾದೇಶದ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಎರಡನೇ ಬಾರಿಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.
ಹೌದು, ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಬಾಂಗ್ಲಾ ಕೋರ್ಟ್ 2 ನೇ ಬಾರಿಗೆ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ. ಸದ್ಯ ಬಾಂಗ್ಲಾದಿಂದ ಶೇಖ್ ಹಸಿನಾ ಪಲಾಯಾನ ಮಾಡಿದ್ದಾರೆ.