ಬೆಂಗಳೂರು : ಮಾಜಿ ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಕೇಬಲ್ ಚಾನೆಲ್ ಸೆಟ್ ಅಪ್ ಮಾಡಿ ಕೊಡೋದಾಗಿ ಹೇಳಿ ಹಣ ಪಡೆದು ಗೋಲ್ಡ್ ಸುರೇಶ್ ಲಕ್ಷಾಂತರ ಹಣ ವಂಚನೆ ಮಾಡಿದ ಆರೋಪ ಕೇಳಿಬಂದಿದೆ.
ಹೌದು, ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದು, ಕೇಬಲ್ ಚಾನೆಲ್ ಸೆಟ್ ಅಪ್ ಮಾಡಿ ಕೊಡೋದಾಗಿ ಹೇಳಿ ಹಣ ಪಡೆದು ಗೋಲ್ಡ್ ಸುರೇಶ್ ಲಕ್ಷಾಂತರ ಹಣ ವಂಚನೆ ವಂಚನೆ ಎಸಗಿದ್ದಾರೆ ಎಂದು ಮೈನುದ್ದಿನ್ ಎನ್ನವವರು ಗಂಭೀರ ಆರೋಪ ಮಾಡಿದ್ದಾರೆ.
ಕೇಬಲ್ ಚಾನೆಲ್ ಸೆಟ್ ಅಪ್ ಮಾಡಿ ಕೊಡೋದಾಗಿ ಹೇಳಿ ಹಣ ಪಡೆದು ಗೋಲ್ಡ್ ಸುರೇಶ್ ಲಕ್ಷಾಂತರ ಹಣ ವಂಚನೆ ವಂಚನೆ ಎಸಗಿದ್ದಾರೆ ಎಂದು ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಮೈನುದ್ದಿನ್ ಗಂಭೀರ ಆರೋಪ ಮಾಡಿದ್ದಾರೆ.