BREAKING : ಬಿಜೆಪಿಯ ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು!

ದಾವಣಗೆರೆ : ಬಿಜೆಪಿಯ ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೇರಿ ಎಂಬಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ರಸ್ತೆ ಬದಿಯಲ್ಲಿ ಕಾರು ನಿಂತಿರುವುದನ್ನು ಸ್ಥಳೀಯರು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುತ್ತಾರೆ. ಈ ವೇಳೆ ಪೊಲೀಸರು ಆಗಮಿಸಿ ಕೂಡಲೇ ಕೆ.ಜಿ ಪ್ರತಾಪ್ ಕುಮಾರ್ ಅವರನ್ನು ಸ್ಥಳೀಯ ಹೊನ್ನಾಳಿ … Continue reading BREAKING : ಬಿಜೆಪಿಯ ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು!