Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಹುಮತದತ್ತ ಬಿಜೆಪಿ : ಸಿಹಿ ಹಂಚಿ ಅಭಿಮಾನಿಗಳ ಸಂಭ್ರಮ | WATCH VIDEO

04/05/2026 11:47 AM

BIG NEWS : ದಾವಣಗೆರೆಯಲ್ಲಿ ನಮಗೆ ಸ್ವಲ್ಪ ಹಿನ್ನಡೆ ಆಗಬಹುದು : ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ!

04/05/2026 11:45 AM

BREAKING : ಟ್ರಾನ್ಸ್‌ ಜೆಂಡರ್ ತಿದ್ದುಪಡಿ ಮಸೂದೆ : ಸುಪ್ರೀಂ ಕೋರ್ಟ್‌ನಿಂದ ಕೇಂದ್ರ ಮತ್ತು ರಾಜ್ಯಗಳಿಗೆ ನೋಟಿಸ್ ಜಾರಿ.!

04/05/2026 11:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ 1 ಲಕ್ಷಕ್ಕಿಂತಲೂ ಹೆಚ್ಚು ಮತಗಳ ಮುನ್ನಡೆ
KARNATAKA

BREAKING : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ 1 ಲಕ್ಷಕ್ಕಿಂತಲೂ ಹೆಚ್ಚು ಮತಗಳ ಮುನ್ನಡೆ

By kannadanewsnow5704/06/2024 10:28 AM

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಭಾರೀ ಮುನ್ನಡೆ ಸಾಧಿಸಿದೆ. ಕುಮಾರಸ್ವಾಮಿ ಅವರು ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದು, ಸುಮಾರು 1 ಲಕ್ಷಕ್ಕಿಂತಲೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಭಾರೀ ಹಿನ್ನಡೆಯಾಗಿದೆ.

ಬೆಂಗಳೂರು ದಕ್ಷಿಣದಲ್ಲಿ ನಾಲ್ಕನೇ ಸುತ್ತಿನಲ್ಲಿಯೂ ತೇಜಸ್ವಿ ಸೂರ್ಯ ಮುನ್ನಡೆ ಸಾಧಿಸಿದ್ದಾರೆ. ತೇಜಸ್ವಿ ಸೂರ್ಯ 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ತೇಜಸ್ವಿ ಸೂರ್ಯ 92,840 ಮತಗಳನ್ನು ಪಡೆದುಕೊಂಡಿದ್ದರೆ, ಸೌಮ್ಯ ರೆಡ್ಡಿ 38,914 ಮತಗಳನ್ನು ಪಡೆದಿದ್ದಾರೆ.

ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರ್ಜರಿ ಮುನ್ನಡೆ ಸಾಧಿಸಿದ್ದು, 18 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ರಾಹುಲ್ ಗಾಂಧಿ ವಿರುದ್ಧ ಹಿನ್ನಡೆಯಾಗಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್​ಗೆ 1,64,337 ಮತಗಳನ್ನು ಪಡೆದ್ರೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 128,870 ಮತಗಳನ್ನು ಪಡೆದಿದ್ದು ಯದುವೀರ್ 35467 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಇನ್ನು , ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ. 6223 ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು 141,752 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ 91,286 ಮತಗಳನ್ನು ಪಡೆದಿದ್ದು 50,466 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಈವರೆಗೆ ನಡೆದ ಮತ ಎಣಿಕೆಯಲ್ಲಿ ಎನ್‌ಡಿಎ 282 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಒಕ್ಕೂಟಕ್ಕೆ 226 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ ಸ್ವತಂತ್ರ ಅಭ್ಯರ್ಥಿಗಳು 25 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್‌ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

BREAKING : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ 1 ಲಕ್ಷಕ್ಕಿಂತಲೂ ಹೆಚ್ಚು ಮತಗಳ ಮುನ್ನಡೆ BREAKING: Former CM HD Deve Gowda is contesting from Mandya Lok Sabha constituency. Kumaraswamy leading by over 1 lakh votes
Share. Facebook Twitter LinkedIn WhatsApp Email

Related Posts

BIG NEWS : ದಾವಣಗೆರೆಯಲ್ಲಿ ನಮಗೆ ಸ್ವಲ್ಪ ಹಿನ್ನಡೆ ಆಗಬಹುದು : ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ!

04/05/2026 11:45 AM1 Min Read

BREAKING : ರೇಣುಕಾ ಸ್ವಾಮಿ ಕೊಲೆ ಕೇಸ್ : 1 ವಾರದಲ್ಲಿ ವರದಿ ನೀಡಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ!

04/05/2026 11:22 AM2 Mins Read

BREAKING : ಕರ್ನಾಟಕ ಬೈ ಎಲೆಕ್ಷನ್ : ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ

04/05/2026 10:55 AM1 Min Read
Recent News

BREAKING : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಹುಮತದತ್ತ ಬಿಜೆಪಿ : ಸಿಹಿ ಹಂಚಿ ಅಭಿಮಾನಿಗಳ ಸಂಭ್ರಮ | WATCH VIDEO

04/05/2026 11:47 AM

BIG NEWS : ದಾವಣಗೆರೆಯಲ್ಲಿ ನಮಗೆ ಸ್ವಲ್ಪ ಹಿನ್ನಡೆ ಆಗಬಹುದು : ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ!

04/05/2026 11:45 AM

BREAKING : ಟ್ರಾನ್ಸ್‌ ಜೆಂಡರ್ ತಿದ್ದುಪಡಿ ಮಸೂದೆ : ಸುಪ್ರೀಂ ಕೋರ್ಟ್‌ನಿಂದ ಕೇಂದ್ರ ಮತ್ತು ರಾಜ್ಯಗಳಿಗೆ ನೋಟಿಸ್ ಜಾರಿ.!

04/05/2026 11:41 AM

BREAKING : ತಮಿಳುನಾಡಲ್ಲಿ ಮ್ಯಾಜಿಕ್ ನಂಬರ್ ಸಮೀಪ ‘TVK’ ಪಕ್ಷ : ನಟ ವಿಜಯ್ ಮನೆಯಲ್ಲಿ ಸಂಭ್ರಮಾಚರಣೆ

04/05/2026 11:29 AM
State News
KARNATAKA

BIG NEWS : ದಾವಣಗೆರೆಯಲ್ಲಿ ನಮಗೆ ಸ್ವಲ್ಪ ಹಿನ್ನಡೆ ಆಗಬಹುದು : ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ!

By kannadanewsnow0504/05/2026 11:45 AM KARNATAKA 1 Min Read

ಬೆಂಗಳೂರು : ಕರ್ನಾಟಕ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು ಈಗಾಗಲೇ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮತ ಎಣಿಕೆ…

BREAKING : ರೇಣುಕಾ ಸ್ವಾಮಿ ಕೊಲೆ ಕೇಸ್ : 1 ವಾರದಲ್ಲಿ ವರದಿ ನೀಡಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ!

04/05/2026 11:22 AM

BREAKING : ಕರ್ನಾಟಕ ಬೈ ಎಲೆಕ್ಷನ್ : ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ

04/05/2026 10:55 AM

ALERT : ನಿಮ್ಮ ಮೊಬೈಲ್ ಗೂ 2000 ರೂ. ಕ್ರೆಡಿಟ್ ಮೆಸೇಜ್ ಬಂದಿದೆಯಾ? ಎಚ್ಚರ ಇದು ಸೈಬರ್ ವಂಚಕರ ಹೊಸ ಗಾಳ.!

04/05/2026 10:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.