Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಾಜಿ ಸಿಎಂ `SM ಕೃಷ್ಣ’ ನಿಧನ : ಅಂತ್ಯಕ್ರಿಯೆ ನಡೆಯುವ ಸೋಮನಹಳ್ಳಿಯಲ್ಲಿ `DCM ಡಿಕೆಶಿ’ ಸ್ಥಳ ಪರಿಶೀಲನೆ.!
KARNATAKA

BREAKING : ಮಾಜಿ ಸಿಎಂ `SM ಕೃಷ್ಣ’ ನಿಧನ : ಅಂತ್ಯಕ್ರಿಯೆ ನಡೆಯುವ ಸೋಮನಹಳ್ಳಿಯಲ್ಲಿ `DCM ಡಿಕೆಶಿ’ ಸ್ಥಳ ಪರಿಶೀಲನೆ.!

By kannadanewsnow57

ಮಂಡ್ಯ : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಇಂದು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೋಮನಹಳ್ಳಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಿಂದ ನೇರವಾಗಿ ಮಂಡ್ಯ ಜಿಲ್ಲೆಯ ಸೋಮನಹಳ್ಳಿಗೆ ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಚಿವ ಚಲುವರಾಯಸ್ವಾಮಿ ಜೊತೆಗೆ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್‌.ಎಂ ಕೃಷ್ಣ ಅವರ ಅಂತ್ಯಕ್ರಿಯೆಯು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನೆರವೇರಲಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿರುವ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

BREAKING : ಮಾಜಿ ಸಿಎಂ `SM ಕೃಷ್ಣ' ನಿಧನ : ಸೋಮನಹಳ್ಳಿಯಲ್ಲಿ `DCM ಡಿಕೆಶಿ' ಸ್ಥಳ ಪರಿಶೀಲನೆ.! BREAKING: Former CM SM Krishna passes away: DCM DK inspects site in Somanahalli
Share. Facebook Twitter LinkedIn WhatsApp Email

Related Posts

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

1 Min Read

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

1 Min Read

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

2 Mins Read
Recent News

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

​ಎಲ್‌ಪಿಜಿ ದರ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ತೀವ್ರ ವಾಗ್ದಾಳಿ

State News
KARNATAKA

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕನಕಪುರ :”ಕ್ಷೇತ್ರದ ಬಡವರಿಗೆ ತಲೆ ಮೇಲೆ ಸೂರು, ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಡ್ಡಾಯ. ಮೆಡಿಕಲ್‌ ಕಾಲೇಜು ಶೀಘ್ರ ಪ್ರಾರಂಭ. ಸಮಸ್ಯೆಗಳನ್ನು…

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.