Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕ-ಇರಾನ್ ಯುದ್ಧದ ಎಫೆಕ್ಟ್: ವಿಶ್ವದಾದ್ಯಂತ ಗಗನಕ್ಕೇರಿದ ಇಂಧನ ದರ; ಅತಿ ಹೆಚ್ಚು ಪೆಟ್ರೋಲ್ ಬೆಲೆ ಏರಿಕೆಯಾದ ದೇಶಗಳ ಪಟ್ಟಿ ಇಲ್ಲಿದೆ!

20/03/2026 4:30 PM

BREAKING: ಬೆಂಗಳೂರಲ್ಲಿ ಮತ್ತೆ ‘ಟೋಯಿಂಗ್’ ಆರಂಭ: ಡಿಸಿಎಂ ಡಿ.ಕೆ ಶಿವಕುಮಾರ್

20/03/2026 4:28 PM

ಖಮೇನಿ ಹತ್ಯೆ: ‘ಖಂಡನೆಗಿಂತ ಸಂತಾಪ ಸೂಚಿಸುವುದು ಮುಖ್ಯ’; ಕೇಂದ್ರದ ಮೌನವನ್ನು ಸಮರ್ಥಿಸಿಕೊಂಡ ಶಶಿ ತರೂರ್!

20/03/2026 4:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಾಜಿ ಸಿಎಂ `SM ಕೃಷ್ಣ’ ನಿಧನ : ವಿಧಾನಸಭೆಯಲ್ಲಿ CM ಸಿದ್ದರಾಮಯ್ಯ ಸಂತಾಪ ಸೂಚಿಸಿ ಮಾತನಾಡಿದ ಹೈಲೈಟ್ಸ್ ಹೀಗಿದೆ.!
KARNATAKA

BREAKING : ಮಾಜಿ ಸಿಎಂ `SM ಕೃಷ್ಣ’ ನಿಧನ : ವಿಧಾನಸಭೆಯಲ್ಲಿ CM ಸಿದ್ದರಾಮಯ್ಯ ಸಂತಾಪ ಸೂಚಿಸಿ ಮಾತನಾಡಿದ ಹೈಲೈಟ್ಸ್ ಹೀಗಿದೆ.!

By kannadanewsnow5710/12/2024 12:00 PM

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಸದಾಶಿವನಗರದ ನಿವಾಸದಲ್ಲಿ ನಿಧನರಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿದ್ದಾರೆ.

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ.ಕೃಷ್ಣ ಅವರಿಗೆ ಸಂತಾಪ ಸೂಚಿಸಿ ಆಡಿದ ಮಾತುಗಳ ಹೈಲೈಟ್ಸ್…

ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣ ಮಾಡಿದ್ದರು.‌

ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ.

ಎಸ್.ಎಂ.ಕೃಷ್ಣ ಅವರು, 1962 ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ‌ ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ.

ಎಸ್.ಎಂ.ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು.

ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು‌. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲೇ ಡಾ.ರಾಜ್ ಕುಮಾರ್ ಅವರ ಅಪಹರಣ ಆಗಿ ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ನಿಭಾಯಿಸಿದ್ದರು.

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು.

ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರ.

ಕಾಂಗ್ರೆಸ್ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು.

BREAKING : ಮಾಜಿ ಸಿಎಂ `SM ಕೃಷ್ಣ' ನಿಧನ : ವಿಧಾನಸಭೆಯಲ್ಲಿ CM ಸಿದ್ದರಾಮಯ್ಯ ಸಂತಾಪ ಸೂಚಿಸಿ ಮಾತನಾಡಿದ ಹೈಲೈಟ್ಸ್ ಹೀಗಿದೆ.! BREAKING: FORMER CM 'SM Krishna' passes away: Here are the highlights of Chief Minister Siddaramaiah's condolence speech in the Assembly
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಮತ್ತೆ ‘ಟೋಯಿಂಗ್’ ಆರಂಭ: ಡಿಸಿಎಂ ಡಿ.ಕೆ ಶಿವಕುಮಾರ್

20/03/2026 4:28 PM2 Mins Read

ಸಿಂಧನೂರಿನ ‘ಹಂಚಿನಾಳ ಕ್ಯಾಂಪ್‌’ನಲ್ಲಿ ನೂತನ ‘ಜೋಳ ಖರೀದಿ ಕೇಂದ್ರ’ಕ್ಕೆ ಚಾಲನೆ

20/03/2026 4:14 PM1 Min Read

ರೈಲ್ವೇ ಪ್ರಯಾಣಿಕರಿಗೆ ಬಂಪರ್ ಕೊಡುಗೆ: ಕರ್ನಾಟಕದ 19 ವಿಶೇಷ ರೈಲುಗಳು ಇನ್ಮುಂದೆ ‘ಖಾಯಂ’!

20/03/2026 3:40 PM2 Mins Read
Recent News

ಅಮೆರಿಕ-ಇರಾನ್ ಯುದ್ಧದ ಎಫೆಕ್ಟ್: ವಿಶ್ವದಾದ್ಯಂತ ಗಗನಕ್ಕೇರಿದ ಇಂಧನ ದರ; ಅತಿ ಹೆಚ್ಚು ಪೆಟ್ರೋಲ್ ಬೆಲೆ ಏರಿಕೆಯಾದ ದೇಶಗಳ ಪಟ್ಟಿ ಇಲ್ಲಿದೆ!

20/03/2026 4:30 PM

BREAKING: ಬೆಂಗಳೂರಲ್ಲಿ ಮತ್ತೆ ‘ಟೋಯಿಂಗ್’ ಆರಂಭ: ಡಿಸಿಎಂ ಡಿ.ಕೆ ಶಿವಕುಮಾರ್

20/03/2026 4:28 PM

ಖಮೇನಿ ಹತ್ಯೆ: ‘ಖಂಡನೆಗಿಂತ ಸಂತಾಪ ಸೂಚಿಸುವುದು ಮುಖ್ಯ’; ಕೇಂದ್ರದ ಮೌನವನ್ನು ಸಮರ್ಥಿಸಿಕೊಂಡ ಶಶಿ ತರೂರ್!

20/03/2026 4:14 PM

ಸಿಂಧನೂರಿನ ‘ಹಂಚಿನಾಳ ಕ್ಯಾಂಪ್‌’ನಲ್ಲಿ ನೂತನ ‘ಜೋಳ ಖರೀದಿ ಕೇಂದ್ರ’ಕ್ಕೆ ಚಾಲನೆ

20/03/2026 4:14 PM
State News
KARNATAKA

BREAKING: ಬೆಂಗಳೂರಲ್ಲಿ ಮತ್ತೆ ‘ಟೋಯಿಂಗ್’ ಆರಂಭ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0920/03/2026 4:28 PM KARNATAKA 2 Mins Read

ಬೆಂಗಳೂರು: ಸಿಲಿಕಾನ್ ಸಿಟಿಯ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕದ ಉಪಮುಖ್ಯಮಂತ್ರಿ…

ಸಿಂಧನೂರಿನ ‘ಹಂಚಿನಾಳ ಕ್ಯಾಂಪ್‌’ನಲ್ಲಿ ನೂತನ ‘ಜೋಳ ಖರೀದಿ ಕೇಂದ್ರ’ಕ್ಕೆ ಚಾಲನೆ

20/03/2026 4:14 PM

ರೈಲ್ವೇ ಪ್ರಯಾಣಿಕರಿಗೆ ಬಂಪರ್ ಕೊಡುಗೆ: ಕರ್ನಾಟಕದ 19 ವಿಶೇಷ ರೈಲುಗಳು ಇನ್ಮುಂದೆ ‘ಖಾಯಂ’!

20/03/2026 3:40 PM

BIG NEWS: ರಾಜ್ಯದಲ್ಲಿ ‘ತಾಲ್ಲೂಕು ಕಚೇರಿ’ಯಲ್ಲೇ ‘ನಕಲಿ ದಾಖಲೆ ಸೃಷ್ಠಿ ಜಾಲ’ ಪತ್ತೆ: ಆರು ಮಂದಿ ವಿರುದ್ಧ ‘FIR’ ದಾಖಲು

20/03/2026 3:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.