Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ಎಪಿಎಂಸಿ ಕಾಂಪೌಂಡ್ ನಿರ್ಮಾಣದಲ್ಲಿ ಅಕ್ರಮ ಶಂಕೆ: ಲೋಕಾಯುಕ್ತ ತನಿಖೆಗೆ ಹರತಾಳು ಹಾಲಪ್ಪ ಆಗ್ರಹ

Jio IPO: ಬಹು ನಿರೀಕ್ಷಿತ ಜಿಯೋ ಐಪಿಒ ಘೋಷಿಸಿದ ಮುಖೇಶ್‌ ಅಂಬಾನಿ, 27 ಕೋಟಿ ಷೇರುಗಳ ಬಿಡುಗಡೆಗೆ ಸಿದ್ಧತೆ

ರಿಲಯನ್ಸ್ ವಾರ್ಷಿಕ ಮಹಾಸಭೆ: ಭಾರತದ ಭವಿಷ್ಯಕ್ಕೆ ಜಿಯೋ AI ಮಾರ್ಗನಕ್ಷೆಯನ್ನು ತೆರೆದಿಟ್ಟ ಆಕಾಶ್ ಅಂಬಾನಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಾಜಿ ಸಿಎಂ S.M ಕೃಷ್ಣ ನಿಧನ ಹಿನ್ನೆಲೆ ; ನಾಳಿನ ವಿಧಾನಸಭೆ ಕಲಾಪ ಗುರುವಾರಕ್ಕೆ ಮುಂದೂಡಿಕೆ |Belgavi Winter Session
KARNATAKA

BREAKING : ಮಾಜಿ ಸಿಎಂ S.M ಕೃಷ್ಣ ನಿಧನ ಹಿನ್ನೆಲೆ ; ನಾಳಿನ ವಿಧಾನಸಭೆ ಕಲಾಪ ಗುರುವಾರಕ್ಕೆ ಮುಂದೂಡಿಕೆ |Belgavi Winter Session

By kannadanewsnow57

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಾಳೆಯ ಕಲಾಪ ಗುರುವಾರಕ್ಕೆ ಮುಂದೂಡಲಾಗಿದೆ.

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಾಳೆಯ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ.

ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

BREAKING : ಮಾಜಿ ಸಿಎಂ `SM ಕೃಷ್ಣ' ನಿಧನ ಹಿನ್ನೆಲೆ : ಇಂದಿನ ಕಾಂಗ್ರೆಸ್ ಶಾಸಕಾಂಗ ಸಭೆ ಮುಂದೂಡಿಕೆ.! BREAKING: Former CM SM Krishna's death: Tomorrow's House adjourned till Thursday
Share. Facebook Twitter LinkedIn WhatsApp Email

Related Posts

ಸಾಗರ ಎಪಿಎಂಸಿ ಕಾಂಪೌಂಡ್ ನಿರ್ಮಾಣದಲ್ಲಿ ಅಕ್ರಮ ಶಂಕೆ: ಲೋಕಾಯುಕ್ತ ತನಿಖೆಗೆ ಹರತಾಳು ಹಾಲಪ್ಪ ಆಗ್ರಹ

1 Min Read

ಕಾಂಗ್ರೆಸ್‌ನದ್ದು ಸಂಪೂರ್ಣ ಹಿಂದೂ ವಿರೋಧಿ ನೀತಿ: ಸಾಗರದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಗಣೇಶ್ ಪ್ರಸಾದ್ ವಾಗ್ದಾಳಿ

3 Mins Read

ಬಗರ್ ಹುಕುಂ ಜಮೀನು ಮಂಜೂರಾತಿ ಹಗರಣ: JDS ಮಾಜಿ ಶಾಸಕ ಕೆ.ಎಸ್.ಲಿಂಗೇಶ್ CID ವಶಕ್ಕೆ

2 Mins Read
Recent News

ಸಾಗರ ಎಪಿಎಂಸಿ ಕಾಂಪೌಂಡ್ ನಿರ್ಮಾಣದಲ್ಲಿ ಅಕ್ರಮ ಶಂಕೆ: ಲೋಕಾಯುಕ್ತ ತನಿಖೆಗೆ ಹರತಾಳು ಹಾಲಪ್ಪ ಆಗ್ರಹ

Jio IPO: ಬಹು ನಿರೀಕ್ಷಿತ ಜಿಯೋ ಐಪಿಒ ಘೋಷಿಸಿದ ಮುಖೇಶ್‌ ಅಂಬಾನಿ, 27 ಕೋಟಿ ಷೇರುಗಳ ಬಿಡುಗಡೆಗೆ ಸಿದ್ಧತೆ

ರಿಲಯನ್ಸ್ ವಾರ್ಷಿಕ ಮಹಾಸಭೆ: ಭಾರತದ ಭವಿಷ್ಯಕ್ಕೆ ಜಿಯೋ AI ಮಾರ್ಗನಕ್ಷೆಯನ್ನು ತೆರೆದಿಟ್ಟ ಆಕಾಶ್ ಅಂಬಾನಿ

BREAKING: ಭಾರತೀಯ ಮಾರುಕಟ್ಟೆ ಇತಿಹಾಸದಲ್ಲೇ ಅತಿ ದೊಡ್ಡ ಕ್ರಾಂತಿ: ಜಿಯೋ ಐಪಿಒ ಘೋಷಿಸಿದ ಮುಕೇಶ್ ಅಂಬಾನಿ! | Jio IPO

State News
KARNATAKA

ಸಾಗರ ಎಪಿಎಂಸಿ ಕಾಂಪೌಂಡ್ ನಿರ್ಮಾಣದಲ್ಲಿ ಅಕ್ರಮ ಶಂಕೆ: ಲೋಕಾಯುಕ್ತ ತನಿಖೆಗೆ ಹರತಾಳು ಹಾಲಪ್ಪ ಆಗ್ರಹ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (APMC) 56 ಎಕರೆ ಪ್ರದೇಶದಲ್ಲಿ ಸುಮಾರು ₹2.25 ಕೋಟಿ ವೆಚ್ಚದಲ್ಲಿ…

ಕಾಂಗ್ರೆಸ್‌ನದ್ದು ಸಂಪೂರ್ಣ ಹಿಂದೂ ವಿರೋಧಿ ನೀತಿ: ಸಾಗರದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಗಣೇಶ್ ಪ್ರಸಾದ್ ವಾಗ್ದಾಳಿ

ಬಗರ್ ಹುಕುಂ ಜಮೀನು ಮಂಜೂರಾತಿ ಹಗರಣ: JDS ಮಾಜಿ ಶಾಸಕ ಕೆ.ಎಸ್.ಲಿಂಗೇಶ್ CID ವಶಕ್ಕೆ

ಶೀಘ್ರದಲ್ಲೇ ಜೋಗ್ ಫಾಲ್ಸ್‌ನಲ್ಲಿ ‘ರೋಪ್ ವೇ – ಕೇಬಲ್ ಕಾರ್’ ಸಂಚಾರ: ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ನೇತೃತ್ವದಲ್ಲಿ ಸರ್ವೆ ಚುರುಕು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.