ನವದೆಹಲಿ : ಮಾಜಿ ಉಪ ಪ್ರಧಾನಿ ಹಾಗೂ ಭಾರತ ರತ್ನ ಪುರಸ್ಕೃತ , ಬಿಜೆಪಿಯ ಹಿರಿಯ ನಾಯಕರಾಗಿರುವ ಎಲ್ ಕೆ ಅಡ್ವಾಣಿ ಅವರು ವಯೋಸಹಜ ಕಾಯಿಲೆ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಾಜಿ ಉಪ ಪ್ರಧಾನಿ ಹಾಗೂ ಭಾರತ ರತ್ನ ಪುರಸ್ಕೃತ ಎಲ್ ಕೆ ಅಡ್ವಾಣಿ ಅವರು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅವರಿಗೆ ವಯೋ ಸಹಜ ಸಮಸ್ಯೆ ಹಿನ್ನೆಲೆಯಲ್ಲಿ ಅವರು ಇದೀಗ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.