Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನೂತನ ಸಂಪುಟ ಸೇರುವ ಮುಸ್ಲಿಂ ನಾಯಕರು ಯಾರು, ಸಂಭಾವ್ಯ ಸಚಿವರು ಯಾರು?

BIG NEWS : ಮೈಸೂರಲ್ಲಿ ಆನೆದಂತ ಮಾರಾಟಕ್ಕೆ ಯತ್ನ : ನಿವೃತ್ತ ಮಹಿಳಾ ಅಧಿಕಾರಿ ಸೇರಿ ನಾಲ್ವರು ಅರೆಸ್ಟ್!

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿಎಂ ಸಿದ್ದರಾಮಯ್ಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಕಲ ಸರ್ಕಾರಿ ಗೌರವಗಳೊಂದಿಗೆ ಇಸ್ರೋ ಮಾಜಿ ಆಧ್ಯಕ್ಷ `ಡಾ. ಕೆ. ಕಸ್ತೂರಿರಂಗನ್’ ಅಂತ್ಯಕ್ರಿಯೆ | WATCH VIDEO
KARNATAKA

BREAKING : ಸಕಲ ಸರ್ಕಾರಿ ಗೌರವಗಳೊಂದಿಗೆ ಇಸ್ರೋ ಮಾಜಿ ಆಧ್ಯಕ್ಷ `ಡಾ. ಕೆ. ಕಸ್ತೂರಿರಂಗನ್’ ಅಂತ್ಯಕ್ರಿಯೆ | WATCH VIDEO

By kannadanewsnow57

ಬೆಂಗಳೂರು : ಏಪ್ರಿಲ್ 25 ರಂದು 84 ನೇ ವಯಸ್ಸಿನಲ್ಲಿ ನಿಧನರಾದ ಇಸ್ರೋ ಮಾಜಿ ಮುಖ್ಯಸ್ಥ ಡಾ. ಕೆ. ಕಸ್ತೂರಿರಂಗನ್ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು.

1940ರ ಅಕ್ಟೋಬರ್ 24ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದ ಕಸ್ತೂರಿರಂಗನ್ ಅವರು ಮೂರು ದಶಕಗಳ ಕಾಲ ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕೇವಲ ಬಾಹ್ಯಾಕಾಶ ಕ್ಷೇತ್ರದಲ್ಲಷ್ಟೇ ಅಲ್ಲದೆ, ಪರಿಸರ, ಶಿಕ್ಷಣ ಮತ್ತು ಯೋಜನಾ ಆಯೋಗದಲ್ಲಿಯೂ ಇವರ ಕೊಡುಗೆ ಸ್ಮರಣೀಯವಾದದ್ದು.

ಕಸ್ತೂರಿರಂಗನ್ 2003ರವರೆಗೆ ೯ಕ್ಕೂ ಹೆಚ್ಚು ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ನೇತೃತ್ವ ವಹಿಸಿದ್ದರು. ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯಲ್ಲಿ ಭಾರತ ಸರ್ಕಾರಕ್ಕೆ ಕಾರ್ಯದರ್ಶಿಯಾಗಿ ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದರು. 2003-2009ರವೆಗೆ ರಾಜ್ಯಸಭಾ ಸದಸ್ಯರಾಗಿ ದ್ದರು. ದೇಶದ ಅತ್ಯುನ್ಯತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ (1982), ಪದ್ಮಭೂಷಣ (1992) ಮತ್ತು ಪದ್ಮ ವಿಭೂಷಣ (2000) ಪಡೆದುಕೊಂಡಿದ್ದರು.

#WATCH | Bengaluru, Karnataka | Former ISRO chief Dr K Kasturirangan, who passed away on April 25 at the age of 84 years old, cremated with state honours. pic.twitter.com/F4w611Jqgg

— ANI (@ANI) April 27, 2025

BREAKING: Former ISRO Chairman `Dr. K. Kasturirangan' cremated with full government honours | WATCH VIDEO
Share. Facebook Twitter LinkedIn WhatsApp Email

Related Posts

BIG NEWS : ನೂತನ ಸಂಪುಟ ಸೇರುವ ಮುಸ್ಲಿಂ ನಾಯಕರು ಯಾರು, ಸಂಭಾವ್ಯ ಸಚಿವರು ಯಾರು?

2 Mins Read

BIG NEWS : ಮೈಸೂರಲ್ಲಿ ಆನೆದಂತ ಮಾರಾಟಕ್ಕೆ ಯತ್ನ : ನಿವೃತ್ತ ಮಹಿಳಾ ಅಧಿಕಾರಿ ಸೇರಿ ನಾಲ್ವರು ಅರೆಸ್ಟ್!

2 Mins Read

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿಎಂ ಸಿದ್ದರಾಮಯ್ಯ

1 Min Read
Recent News

BIG NEWS : ನೂತನ ಸಂಪುಟ ಸೇರುವ ಮುಸ್ಲಿಂ ನಾಯಕರು ಯಾರು, ಸಂಭಾವ್ಯ ಸಚಿವರು ಯಾರು?

BIG NEWS : ಮೈಸೂರಲ್ಲಿ ಆನೆದಂತ ಮಾರಾಟಕ್ಕೆ ಯತ್ನ : ನಿವೃತ್ತ ಮಹಿಳಾ ಅಧಿಕಾರಿ ಸೇರಿ ನಾಲ್ವರು ಅರೆಸ್ಟ್!

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿಎಂ ಸಿದ್ದರಾಮಯ್ಯ

BIG NEWS : ಪಟ್ಟಾಭಿಷೇಕ ಮುಹೂರ್ತಕ್ಕೆ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಲಿರುವ ಡಿಕೆ ಶಿವಕುಮಾರ್!

State News
KARNATAKA

BIG NEWS : ನೂತನ ಸಂಪುಟ ಸೇರುವ ಮುಸ್ಲಿಂ ನಾಯಕರು ಯಾರು, ಸಂಭಾವ್ಯ ಸಚಿವರು ಯಾರು?

By ಸುರೇಶ್‌ KARNATAKA 2 Mins Read

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಷಣಕ್ಕೂ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು…

BIG NEWS : ಮೈಸೂರಲ್ಲಿ ಆನೆದಂತ ಮಾರಾಟಕ್ಕೆ ಯತ್ನ : ನಿವೃತ್ತ ಮಹಿಳಾ ಅಧಿಕಾರಿ ಸೇರಿ ನಾಲ್ವರು ಅರೆಸ್ಟ್!

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿಎಂ ಸಿದ್ದರಾಮಯ್ಯ

BIG NEWS : ಪಟ್ಟಾಭಿಷೇಕ ಮುಹೂರ್ತಕ್ಕೆ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಲಿರುವ ಡಿಕೆ ಶಿವಕುಮಾರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.