BREAKING : ಜಮ್ಮು-ಕಾಶ್ಮೀರದಲ್ಲಿ ಮಾಜಿ ಸಿಎಂ ‘ಮೆಹಬೂಬಾ ಮುಫ್ತಿ’ ಕಾರು ಅಪಘಾತ

ನವದೆಹಲಿ: ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಕಾರು ಇಂದು ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಈ ಕುರಿತು ಪಕ್ಷದ ಮಾಧ್ಯಮ ಸೆಲ್ ಮಾಹಿತಿ ನೀಡಿದ್ದು, “ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಕಾರು ಇಂದು ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ ಎಂದು ಅವರ ತಿಳಿಸಿದೆ. ಮಾಜಿ ಸಿಎಂ ಮತ್ತು ಅವರ ಭದ್ರತಾ ಅಧಿಕಾರಿಗಳು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ” ಎಂದು ಅದು ಹೇಳಿದೆ. PDP chief Mehbooba Mufti’s car … Continue reading BREAKING : ಜಮ್ಮು-ಕಾಶ್ಮೀರದಲ್ಲಿ ಮಾಜಿ ಸಿಎಂ ‘ಮೆಹಬೂಬಾ ಮುಫ್ತಿ’ ಕಾರು ಅಪಘಾತ