ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪದ ಮೇಲೆ ನೇಪಾಳದಲ್ಲಿ ಸರ್ಕಾರವನ್ನ ಉರುಳಿಸಿದ ಒಂದು ದಿನದ ನಂತರ, ಮಾಜಿ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವ್ರನ್ನ ನೇಪಾಳದ ಮಧ್ಯಂತರ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ.
ಬೆಳಿಗ್ಗೆ ಜೆನ್-ಝಡ್ ಚಳುವಳಿಯ ನಾಯಕರು ವರ್ಚುವಲ್ ಸಭೆ ನಡೆಸಿ, 15 ಪ್ರತಿನಿಧಿಗಳನ್ನು ಕಠ್ಮಂಡು ಮೇಯರ್ ಬಾಲೆನ್ ಶಾ ಮತ್ತು ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರ ಬಳಿಗೆ ಕಳುಹಿಸುವ ಬಗ್ಗೆ ಚರ್ಚಿಸಿದರು. ಮುಂಬರುವ ಚರ್ಚೆಗಳಿಗಾಗಿ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನ ಮಧ್ಯಂತರ ಪ್ರಧಾನಿಯನ್ನಾಗಿ ನೇಮಿಸಲು ಚಳುವಳಿ ನಿರ್ಧರಿಸಿತು.
ಮದ್ದೂರಲ್ಲಿ ಅದ್ದೂರಿಯಾಗಿ ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನೆ: ಬಿಜೆಪಿ ಮುಖಂಡ ಎಸ್.ಪಿ ಸ್ವಾಮಿ