BREAKING : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್, ಇನ್ ಸ್ಟಾಗ್ರಾಂ’ ಖಾತೆ ಹ್ಯಾಕ್
ಬೆಂಗಳೂರು : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್ ಖಾತೆ ಹ್ಯಾಕ್ ಆಗಿದೆ ಎಂದು ಟ್ವಿಟರ್ ನಲ್ಲಿ ಮಾಹಿತಿನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ತುರ್ತು ನಿಮ್ಮ ಗಮನಕ್ಕೆ ತರುತ್ತಿದ್ದೇನೆ ತಾಂತ್ರಿಕ ದೋಷದಿಂದ ನನ್ನ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈ ಕೆಳಕಂಡ ನಕಲಿ Facebook ಹಾಗೂ Instagram ಖಾತೆಗಳಲ್ಲಿ message ಮಾಡುವ fake app’s link update ಹಾಕಲಾಗಿದ್ದು,ಇದಕ್ಕೆ ನಾನು ಹೊಣೆಯಲ್ಲ ಎಂದು ತಮ್ಮೆಲ್ಲರ ಗಮನಕ್ಕೆ ತರುತ್ತಿದ್ದೇನೆ. ತುರ್ತು ನಿಮ್ಮ ಗಮನಕ್ಕೆ ತರುತ್ತಿದ್ದೇನೆ ತಾಂತ್ರಿಕ … Continue reading BREAKING : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್, ಇನ್ ಸ್ಟಾಗ್ರಾಂ’ ಖಾತೆ ಹ್ಯಾಕ್
Copy and paste this URL into your WordPress site to embed
Copy and paste this code into your site to embed