ಉಡುಪಿ : ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರಿಗೆ ತೀವ್ರ ಜ್ವರ, ಉಸಿರಾಟದ ಸಮಸ್ಯೆ, ಗಂಟಲು ಸೋಂಕಿನಿಂದ ಬಳಲುತ್ತಿದ್ದು, ಅವರನ್ನು ಕಳೆದ ರಾತ್ರಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.