ತುಮಕೂರು : ಹೇಮಾವತಿ ಎಕ್ಸ್ ಪ್ರೆಸ್ ಲಿಂಕಿಂಗ್ ಕೆನಾಲ್ ವಿಚಾರವಾಗಿ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ತುಮಕೂರಿನಲಿ ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆಯ ಸಿದ್ದತೆ ಪರಿಶೀಲಿಸಿ ಗೃಹ ಸಚಿವ ಡಾ.ಜಿ .ಪರಮೇಶ್ವರ್ ಅವರ ನಿವಾಸಕ್ಕೆ ತೆರಳುವಾಗ ಸೊಗಡು ಶಿವಣ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೇಮಾವತಿ ಎಕ್ಸ್ ಪ್ರೆಸ್ ಲಿಂಕಿಂಗ್ ಕೆನಾಲ್ ವಿಚಾರವಾಗಿ ಇಂದು ಬೆಳಗ್ಗೆ ೧೧ ಗಂಟೆಗೆ ಭಾರೀ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಹೀಗಾಗಿ ಸೊಗಡು ಶಿವಣ್ಣರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.