BREAKING : 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ : ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಘೋಷಣೆ!

ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದಿಂದ ನಾನು ಮೂರು ಬಾರಿಗೆ ಗೆದ್ದಿದ್ದೇನೆ.ಇನ್ನೊಂದು ಬಾರಿ ವಿಧಾನಸಭೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇನೆ. ಹಾಗಾಗಿ ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ. ಬಿಜೆಪಿಯಲ್ಲಿ ನಿಲ್ಲಬಹುದು ಅಥವಾ ಪಕ್ಷೇತರನಾಗಿ ಸ್ಪರ್ಧಿಸಬಹುದು ಎಂದು ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ವಿಧಾನಸಭಾ ಕ್ಷೇತ್ರದಿಂದ ನಾನು ಮೂರು ಬಾರಿಗೆ ಗೆದ್ದಿದ್ದೇನೆ. ಇನ್ನೂ ಮೂರುವರೆ ವರ್ಷ ಇದೆ. ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂದು ಮುಂದೆ ನಿರ್ಧರಿಸುತ್ತೇನೆ.ಪಕ್ಷ ಕರೆದರೆ ನಾನು … Continue reading BREAKING : 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ : ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಘೋಷಣೆ!