ಬೆಂಗಳೂರು : ಗುರುವಾರ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಐಶ್ವರ್ಯಾಗೌಡ ವಿರುದ್ಧ ವಂಚನೆ ಆರೋಪ ಪ್ರಕರಣ ಸಂಬಂಧ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಮಾಜಿ ಸಂಸದ ಡಿ.ಕೆ. ಸುರೇಶ್ ಗೆ ಸಮನ್ಸ್ ಜಾರಿ ಮಾಡಿದೆ.