BREAKING : ಅತ್ಯಾಚಾರ ಪ್ರಕರಣ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ!
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ. ಹೌದು ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿತ್ತು. ಅರ್ಜುನ್ ವಿಚಾರಣೆ ನಡೆಸಿದ ನ್ಯಾಯಾಧೀಶರು ಗ್ರಾಮೀಣ ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ. ಅಲ್ಲದೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯೂ ಕೂಡ ವಜಾ ಆಗಿದೆ … Continue reading BREAKING : ಅತ್ಯಾಚಾರ ಪ್ರಕರಣ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ!
Copy and paste this URL into your WordPress site to embed
Copy and paste this code into your site to embed