BREAKING : ಮಾಜಿ ಪಿಎಂ HD ದೇವೇಗೌಡ ಸಂಪೂರ್ಣ ಗುಣಮುಖ : ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಜ್ವರ ಹಾಗೂ ತುಸು ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗುಣಮುಖರಾಗಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯಸಭೆ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಅಲ್ಲಿನ ತೀವ್ರ ಚಳಿ ಹಾಗೂ ಮಾಲಿನ್ಯದಿಂದ ದೇವೇಗೌಡರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಜ್ವರ ಹಾಗೂ ಕಫದ ತೊಂದರೆಯಿಂದಾಗಿ ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮನೆಯಲ್ಲಿಯೇ ದುಡಿಯುವ ‘ಮಹಿಳೆಯ’ ಕೆಲಸ … Continue reading BREAKING : ಮಾಜಿ ಪಿಎಂ HD ದೇವೇಗೌಡ ಸಂಪೂರ್ಣ ಗುಣಮುಖ : ಆಸ್ಪತ್ರೆಯಿಂದ ಬಿಡುಗಡೆ