Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

3 ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್: ವಿಷ ಸೇವಿಸಿ ಪತ್ನಿ ಆತ್ಮಹತ್ಯೆ

07/03/2026 7:10 PM

ಪಿಜಿ ವೈದ್ಯಕೀಯ: 4ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ, 783 ಸೀಟು ಮಾತ್ರವೇ ಬಾಕಿ

07/03/2026 7:04 PM

‘ಬ್ರಾಹ್ಮಣ ಭೋಜನ ಪ್ರಿಯಃ’ ಇದು ಬರೀ ಇದೊಂದೇ ಸಾಲು ಮಾತ್ರನಾ ಇರೋದು? ಖಂಡಿತಾ ಇಲ್ಲ

07/03/2026 6:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು, ಕುಟುಂಬದಲ್ಲಿ ಆತಂಕ
KARNATAKA

BREAKING: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು, ಕುಟುಂಬದಲ್ಲಿ ಆತಂಕ

By kannadanewsnow0704/05/2024 12:04 PM

ಬೆಂಗಳೂರು: ಮಗ ಮತ್ತು ಮೊಮ್ಮಗ ಅವರ ಕೇಸ್‌ನಿಂದ ಚಿಂತೆಯಿಂದ ಮತ್ತು ವಯೋಸಹಜ ಅನಾರೋಗ್ಯದಿಂದ ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಸದ್ಯ ಅವರನ್ನು ಮನೆಯಲ್ಲೇ ಕುಟುಂಬದವರು ಹೆಚ್ಚಿನ ನಿಗ ವಹಿಸಿ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಅವರ ಆರೋಗ್ಯದ ಬಗ್ಗೆ ಹೆಣ್ಣು ಮಕ್ಕಳು ಸಂಪೂರ್ಣ ಮೇಲ್ವಿಚಾರಣೆ ಹೊತ್ತಿದ್ದಾರೆ ಎನ್ನಲಾಗಿದ್ದು, ನಿನ್ನೆ ದೇವೇಗೌಡರ ಅಳಿಯ ಹಾಗೂ ಹೃದಯ ತಜ್ಞ ಡಾ. ಸಿ.ಎನ್‌ ಮಂಜುನಾಥ್ ಗೌಡರ ಮನೆಗೆ ಭೇಟಿ ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಮತ್ತು ಸೂಕ್ತ ರೀತಿಯಲ್ಲಿ ಮೇಲ್ವಿಚಾರಣೆ ಮಾಡುವಂತೆ ತಿಳಿಸಿದ್ದಾರೆ ಎನ್ನಲಾಗಿದೆ. ದೇವೇಗೌಡರಿಗೆ “ಟಿವಿ ನೋಡಬೇಡಿ.. ಸಂಪೂರ್ಣ ರೆಸ್ಟ್ ಮಾಡಿ” ಎಂದು ವೈದ್ಯರು ಹೇಳಿದ್ದು, ಸದ್ಯ ದೇವೇಗೌಡರು ವಿಶ್ರಾಂತಿಯಲ್ಲಿದ್ದು ಕುಟುಂಬದ ಆತ್ಮೀಯರು ಹೊರತು ಪಡಿಸಿ ಬೇರೆಯವರಿಗೆ ಅವರನ್ನು ಭೇಟಿ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎನ್ನಲಾಗಿದೆ.

BREAKING: Former PM HD Deve Gowda's health deteriorates family worried
Share. Facebook Twitter LinkedIn WhatsApp Email

Related Posts

3 ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್: ವಿಷ ಸೇವಿಸಿ ಪತ್ನಿ ಆತ್ಮಹತ್ಯೆ

07/03/2026 7:10 PM1 Min Read

ಪಿಜಿ ವೈದ್ಯಕೀಯ: 4ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ, 783 ಸೀಟು ಮಾತ್ರವೇ ಬಾಕಿ

07/03/2026 7:04 PM1 Min Read

‘ಬ್ರಾಹ್ಮಣ ಭೋಜನ ಪ್ರಿಯಃ’ ಇದು ಬರೀ ಇದೊಂದೇ ಸಾಲು ಮಾತ್ರನಾ ಇರೋದು? ಖಂಡಿತಾ ಇಲ್ಲ

07/03/2026 6:58 PM4 Mins Read
Recent News

3 ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್: ವಿಷ ಸೇವಿಸಿ ಪತ್ನಿ ಆತ್ಮಹತ್ಯೆ

07/03/2026 7:10 PM

ಪಿಜಿ ವೈದ್ಯಕೀಯ: 4ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ, 783 ಸೀಟು ಮಾತ್ರವೇ ಬಾಕಿ

07/03/2026 7:04 PM

‘ಬ್ರಾಹ್ಮಣ ಭೋಜನ ಪ್ರಿಯಃ’ ಇದು ಬರೀ ಇದೊಂದೇ ಸಾಲು ಮಾತ್ರನಾ ಇರೋದು? ಖಂಡಿತಾ ಇಲ್ಲ

07/03/2026 6:58 PM

BREAKING : ನೇಪಾಳ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಕೆ.ಪಿ. ಓಲಿ ಸೋಲಿಸಿ ‘ಬಾಲೇಂದ್ರ ಶಾ’ ಭರ್ಜರಿ ಗೆಲುವು |Nepal Election Results 2026

07/03/2026 6:46 PM
State News
KARNATAKA

3 ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್: ವಿಷ ಸೇವಿಸಿ ಪತ್ನಿ ಆತ್ಮಹತ್ಯೆ

By kannadanewsnow0907/03/2026 7:10 PM KARNATAKA 1 Min Read

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ನಡುವೆ ನಡೆದ ಗಲಾಟೆಯು ಗೃಹಿಣಿಯೊಬ್ಬರ ಬಲಿ ಪಡೆದಿದೆ. ಕಳೆದ ಮೂರು ದಿನಗಳ ಹಿಂದೆ…

ಪಿಜಿ ವೈದ್ಯಕೀಯ: 4ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ, 783 ಸೀಟು ಮಾತ್ರವೇ ಬಾಕಿ

07/03/2026 7:04 PM

‘ಬ್ರಾಹ್ಮಣ ಭೋಜನ ಪ್ರಿಯಃ’ ಇದು ಬರೀ ಇದೊಂದೇ ಸಾಲು ಮಾತ್ರನಾ ಇರೋದು? ಖಂಡಿತಾ ಇಲ್ಲ

07/03/2026 6:58 PM

CRIME NEWS: ಉದ್ಯಮಿಯನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ 25 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ನರ್ಸ್ ಸೇರಿ ನಾಲ್ವರು ಅರೆಸ್ಟ್

07/03/2026 6:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.