ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಧ್ಯ ಅವ್ರನ್ನ ದೆಹಲಿಯ ಏಮ್ಸ್’ಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಧ್ಯ ಅವರನ್ನು ಆಸ್ಪತ್ರೆಗೆ ದಾಖಲಿರುವ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲವಾದ್ರು ತುರ್ತು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಅಂದ್ಹಾಗೆ, ಈ ಹಿಂದೆ ಆರೋಗ್ಯ ಸಮಸ್ಯೆಗಳನ್ನ ಎದುರಿಸಿದ 91 ವರ್ಷದ ನಾಯಕನನ್ನ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಟಿಬೆಟ್’ನಲ್ಲಿ ವಿಶ್ವದ ಅತಿದೊಡ್ಡ ‘ಜಲವಿದ್ಯುತ್ ಅಣೆಕಟ್ಟು’ ನಿರ್ಮಾಣಕ್ಕೆ ಚೀನಾ ನಿರ್ಧಾರ ; ಭಾರತದ ಮೇಲೆ ಹೇಗೆ ಪರಿಣಾಮ
ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನಧಿಕೃತ ಮೊರಂ ಗಣಿಗಾರಿಕೆ ಮಾಡಿದ 2 ಟಿಪ್ಪರ್, 3 ಟ್ರ್ಯಾಕ್ಟರ್ ಜಪ್ತಿ