ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಹಿರಿಯ ನಾಯಕನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಕಿತ್ಸೆ ನೀಡುತ್ತಿದ್ದು, ದೇವೇಗೌಡರ ಆರೋಗ್ಯ ಸ್ಥಿರವಾಗಿದ್ದು, ಹೆದರುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಪಾರ್ಟ್ನರ್ ‘ಹೇಡನ್’ ಜೊತೆ ಆಸ್ಟ್ರೇಲಿಯಾದ ಪ್ರಧಾನಿ ‘ಆಂಥೋನಿ ಅಲ್ಬನೀಸ್’ ನಿಶ್ಚಿತಾರ್ಥ
‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಫೆ.26, 27 ರಂದು ರಾಜ್ಯಮಟ್ಟದ ‘ಬೃಹತ್ ಉದ್ಯೋಗ ಮೇಳ’
‘2024ರ ನಾಗರಿಕ ಸೇವಾ ಪರೀಕ್ಷೆ’ಗೆ ‘UPSC’ಯಿಂದ ‘ಅರ್ಜಿ ನಮೂನೆ’ ಬಿಡುಗಡೆ