BREAKING : ಪಂಜಾಬ್ ಮಾಜಿ ಸಿಎಂ ಬಿಯಾಂತ್ ಸಿಂಗ್ ಮೊಮ್ಮಗ, ಸಂಸದ ‘ರವ್ನೀತ್’ ಬಿಜೆಪಿಗೆ ಸೇರ್ಪಡೆ

ನವದೆಹಲಿ : ಲೋಕಸಭಾ ಚುನಾವಣೆಗೂ ಮುನ್ನ ಎಲ್ಲ ನಾಯಕರು ಪಕ್ಷಾಂತರದ ರಾಜಕೀಯದಲ್ಲಿ ತೊಡಗಿದ್ದಾರೆ. ಈಗ ಪಂಜಾಬ್ನಲ್ಲಿ ಕಾಂಗ್ರೆಸ್ಗೆ ದೊಡ್ಡ ಹಿನ್ನಡೆಯಾಗಿದೆ. ಪಂಜಾಬ್ನ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಮೊಮ್ಮಗ ರವ್ನೀತ್ ಬಿಟ್ಟು ಕಾಂಗ್ರೆಸ್ ಜೊತೆಗಿನ ಸಂಬಂಧವನ್ನ ಮುರಿದುಕೊಂಡ ನಂತರ ಬಿಜೆಪಿಗೆ ಸೇರಿದ್ದಾರೆ. ಹಿರಿಯ ಬಿಜೆಪಿ ನಾಯಕ ವಿನೋದ್ ತಾವ್ಡೆ ಮಂಗಳವಾರ ಸಂಜೆ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಟ್ಟು ಅವರನ್ನ ಹೂಗುಚ್ಛ ನೀಡಿ ಸ್ವಾಗತಿಸಿದರು. ರವ್ನೀತ್ ಮೂರು ಬಾರಿ ಸಂಸದರಾಗಿದ್ದಾರೆ.! ರವ್ನೀತ್ ಬಿಟ್ಟು ಅವರನ್ನು … Continue reading BREAKING : ಪಂಜಾಬ್ ಮಾಜಿ ಸಿಎಂ ಬಿಯಾಂತ್ ಸಿಂಗ್ ಮೊಮ್ಮಗ, ಸಂಸದ ‘ರವ್ನೀತ್’ ಬಿಜೆಪಿಗೆ ಸೇರ್ಪಡೆ