ಬೆಂಗಳೂರು: ರೌಡಿಸಂಗೆ ಗುಡ್ ಬೈ ಹೇಳಿ ಈಗ ಸಮಾಜ ಸೇವೆಯಲ್ಲಿ ಸಕ್ರಿಯವಾಗಿರುವ ಎಚ್ ಕೃಷ್ಣಮೂರ್ತಿ ಅಲಿಯಾಸ್ ಜೇಡರಹಳ್ಳಿ ಕೃಷ್ಣಪ್ಪ(ಜೆಕೆ) ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಆರ್ಆರ್ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ ಅಂತ ತಿಳಿದುಬಂದಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಇರುವ ಕೇಸಿಗೆ ಸಂಬಂಧಪಟ್ಠಂತೆ ಪೊಲೀಸರು ಬಂಧಿಸಿದ್ದಾರೆ ಅಂತ ತಿಳಿದುಬಂದಿದೆ.