BREAKING : ಮಾಜಿ ಟೆನಿಸ್ ದಂತಕಥೆ ‘ಲಿಯಾಂಡರ್ ಪೇಸ್’ ಬಿಜೆಪಿಗೆ ಸೇರ್ಪಡೆ

ನವದೆಹಲಿ : ಮಾಜಿ ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ದೆಹಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಅವರು ಬಿಜೆಪಿಗೆ ಸೇರ್ಪಡೆಗೊಂಡಿರುವುದು ಮಹತ್ವದ್ದಾಗಿ ಪರಿಗಣಿಸಲಾಗುತ್ತಿದೆ. ಲಿಯಾಂಡರ್ ಇತ್ತೀಚೆಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್ ಅವರನ್ನ ಭೇಟಿಯಾದರು. ಭೇಟಿಯ ಸಮಯದಲ್ಲಿ ಸೌಮಿಕ್ ಭಟ್ಟಾಚಾರ್ಯ ಕೂಡ ಹಾಜರಿದ್ದರು. ಲಿಯಾಂಡರ್ ಪೇಸ್ … Continue reading BREAKING : ಮಾಜಿ ಟೆನಿಸ್ ದಂತಕಥೆ ‘ಲಿಯಾಂಡರ್ ಪೇಸ್’ ಬಿಜೆಪಿಗೆ ಸೇರ್ಪಡೆ