BREAKING : ಬೆಂಗಳೂರಲ್ಲಿ ಪೊಲೀಸ್ ಬೋರ್ಡ್ ಹಾಕಿ ನಕಲಿ ಮದ್ಯ ಮಾರಾಟ: ನಾಲ್ವರು ವಶ, ಅಪಾರ ಪ್ರಮಾಣದ ಮದ್ಯ ಜಪ್ತಿ

ಬೆಂಗಳೂರು : ನಕಲಿ ಮದ್ಯ ತಯಾರಿಸುತ್ತಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡಹಳ್ಳಿ ಮತ್ತು ಪೀಣ್ಯದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ಗೋದಾಮಿನಲ್ಲಿ ಇದ್ದಂತಹ 70 ಲಕ್ಷಕ್ಕೂ ಹೆಚ್ಚು ಮೌಲ್ಯದವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ದಾಳಿಯ ವೇಳೆ ರವಿ ಅಲಿಯಾಸ್ ಮರಿರಾಜ, ಕೇಶವಮೂರ್ತಿ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಾದನಾಯಕನಹಳ್ಳಿ ಪೊಲೀಸರು ದಾಳಿ ಮಾಡಿದ್ದಾರೆ. ನಕಲಿ ಮದ್ಯಕ್ಕೆ ಅಮಲು ಬರುವ ಪದಾರ್ಥ ಮತ್ತು ಬಣ್ಣ ಮಿಶ್ರಣ ಮಾಡಿ ಬಾಟಲಿಗೆ … Continue reading BREAKING : ಬೆಂಗಳೂರಲ್ಲಿ ಪೊಲೀಸ್ ಬೋರ್ಡ್ ಹಾಕಿ ನಕಲಿ ಮದ್ಯ ಮಾರಾಟ: ನಾಲ್ವರು ವಶ, ಅಪಾರ ಪ್ರಮಾಣದ ಮದ್ಯ ಜಪ್ತಿ