Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG UPDATE: AICC OBC ಸಲಹಾ ಮಂಡಳಿ ಅಧ್ಯಕ್ಷರಾಗಿ  ನೇಮಕವಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

06/07/2025 3:34 PM

BREAKING: ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದ The British F-35 ಯುದ್ಧ ವಿಮಾನ ಸ್ಥಳಾಂತರ

06/07/2025 3:29 PM

BREAKING : ನಾನು ‘CM’ ಆದ್ರೆ ಗ್ಯಾರಂಟಿ ಹೆಚ್ಚಿಸುತ್ತೇನೆ : ಸಿಎಂ ಆಗೋ ಕನಸು ಬಿಚ್ಚಿಟ್ಟ ಶಾಸಕ ಬಸವರಾಜ್ ರಾಯರೆಡ್ಡಿ

06/07/2025 3:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಘರ್ಷಣೆ : ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!
KARNATAKA

BREAKING : ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಘರ್ಷಣೆ : ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

By kannadanewsnow0516/09/2024 8:15 PM

ಕೋಲಾರ : ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಎಲ್ಲೆಡೆ ಮೆರವಣಿಗೆ ನಡೆಯುತ್ತಿದ್ದು, ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಘರ್ಷಣೆ ನಡೆದಿದ್ದು, ಕ್ಲಾಕ್ ಟವರ್ ಬಳಿ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಹೌದು ಕೋಲಾರ ನಗರದ ಕ್ಲಾಕ್ ಟವರ್ ಬಳಿ ನಾಲ್ವರ ಮೇಲೆ ಮಾರಕಸ್ತ್ರಗಳಿಂದ ಹಲ್ಲೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಸೈಯದ್ ಸಲ್ಮಾನ್, ಸಯ್ಯದ್ ಸೈಫ್, ಹುಸೇನ್ ಕಾಶಿಪ್, ಖಾಲಿಲ್ ಅಹ್ಮದ್ ಮೇಲೆ ಹಲ್ಲೆ ನಡೆಸಿದ್ದಾರೆ. ನಾಲ್ವರು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸೈಯದ್ ವಸಿಂ ಪಾಷಾ ಹಾಗೂ ತಾಹಿರ್ ಗುಂಪಿನಿಂದ ಈ ಒಂದು ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ ನಂತರ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು. ಸ್ಥಳಕ್ಕೆ ಕೋಲಾರ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈದ್ ಪ್ರಯುಕ್ತ ಟ್ರಾಫಿಕ್ ಜಾಮ್

ಅಲ್ಲದೆ ಕೋಲಾರ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ಹಿನ್ನಲೆಯಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಕೋಲಾರದ ಕ್ಲಾಕ್ ಟವರ್, ಡುಮ್ ಲೈಟ್ ಸರ್ಕಲ್, ಹೊಸ ಬಸ್ ನಿಲ್ದಾಣ ಸೇರಿದಂತೆ ಹಲವಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಮೆರವಣಿಗೆ ಹಿನ್ನೆಲೆಯಲ್ಲಿ ಪೊಲೀಸರು ಮಾರ್ಗ ಬದಲಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG UPDATE: AICC OBC ಸಲಹಾ ಮಂಡಳಿ ಅಧ್ಯಕ್ಷರಾಗಿ  ನೇಮಕವಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

06/07/2025 3:34 PM1 Min Read

BREAKING : ನಾನು ‘CM’ ಆದ್ರೆ ಗ್ಯಾರಂಟಿ ಹೆಚ್ಚಿಸುತ್ತೇನೆ : ಸಿಎಂ ಆಗೋ ಕನಸು ಬಿಚ್ಚಿಟ್ಟ ಶಾಸಕ ಬಸವರಾಜ್ ರಾಯರೆಡ್ಡಿ

06/07/2025 3:26 PM1 Min Read

BREAKING : ನಾವು ಇಷ್ಟೆಲ್ಲ ಮಾಡಿದ್ದೀವಿ, ಅಕ್ಕಿ ಕೊಡಲ್ಲ ಅಂತ ನಾನು ಹೇಳೇ ಇಲ್ಲ : ಉಲ್ಟಾ ಹೊಡೆದ ಬಸವರಾಜ್ ರಾಯರೆಡ್ಡಿ

06/07/2025 3:17 PM1 Min Read
Recent News

BIG UPDATE: AICC OBC ಸಲಹಾ ಮಂಡಳಿ ಅಧ್ಯಕ್ಷರಾಗಿ  ನೇಮಕವಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

06/07/2025 3:34 PM

BREAKING: ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದ The British F-35 ಯುದ್ಧ ವಿಮಾನ ಸ್ಥಳಾಂತರ

06/07/2025 3:29 PM

BREAKING : ನಾನು ‘CM’ ಆದ್ರೆ ಗ್ಯಾರಂಟಿ ಹೆಚ್ಚಿಸುತ್ತೇನೆ : ಸಿಎಂ ಆಗೋ ಕನಸು ಬಿಚ್ಚಿಟ್ಟ ಶಾಸಕ ಬಸವರಾಜ್ ರಾಯರೆಡ್ಡಿ

06/07/2025 3:26 PM

BREAKING : ನಾವು ಇಷ್ಟೆಲ್ಲ ಮಾಡಿದ್ದೀವಿ, ಅಕ್ಕಿ ಕೊಡಲ್ಲ ಅಂತ ನಾನು ಹೇಳೇ ಇಲ್ಲ : ಉಲ್ಟಾ ಹೊಡೆದ ಬಸವರಾಜ್ ರಾಯರೆಡ್ಡಿ

06/07/2025 3:17 PM
State News
KARNATAKA

BIG UPDATE: AICC OBC ಸಲಹಾ ಮಂಡಳಿ ಅಧ್ಯಕ್ಷರಾಗಿ  ನೇಮಕವಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

By kannadanewsnow0706/07/2025 3:34 PM KARNATAKA 1 Min Read

ಬೆಂಗಳೂರು: ಸಲಹಾ ಮಂಡಳಿ ಅಧ್ಯಕ್ಷರಾಗಿ  ನೇಮಕವಾಗಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ…

BREAKING : ನಾನು ‘CM’ ಆದ್ರೆ ಗ್ಯಾರಂಟಿ ಹೆಚ್ಚಿಸುತ್ತೇನೆ : ಸಿಎಂ ಆಗೋ ಕನಸು ಬಿಚ್ಚಿಟ್ಟ ಶಾಸಕ ಬಸವರಾಜ್ ರಾಯರೆಡ್ಡಿ

06/07/2025 3:26 PM

BREAKING : ನಾವು ಇಷ್ಟೆಲ್ಲ ಮಾಡಿದ್ದೀವಿ, ಅಕ್ಕಿ ಕೊಡಲ್ಲ ಅಂತ ನಾನು ಹೇಳೇ ಇಲ್ಲ : ಉಲ್ಟಾ ಹೊಡೆದ ಬಸವರಾಜ್ ರಾಯರೆಡ್ಡಿ

06/07/2025 3:17 PM

BIG NEWS : ಮತ್ತೆ ಕನ್ನಡಿಗರ ಮೇಲೆ ದಬ್ಬಾಳಿಕೆ : ಕರ್ನಾಟಕದ ಬ್ಯಾಡ್ಜ್‌ ಧರಿಸಿದಕ್ಕೆ ಕೆಲಸಕ್ಕೆ ಬರಬೇಡ ಎಂದ ತಮಿಳು ಕಂಪನಿ ಎಂಡಿ!

06/07/2025 3:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.