BREAKING : ದೊಡ್ಡ ಭಯೋತ್ಪಾದಕ ದಾಳಿ ಸಂಚು ವಿಫಲ : ಗುಜರಾತ್’ನಲ್ಲಿ ನಾಲ್ವರು ‘ISIS ಉಗ್ರರ’ ಬಂಧನ
ಅಹ್ಮದಾಬಾದ್: ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಸೋಮವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ISIS)ನ ನಾಲ್ವರು ಭಯೋತ್ಪಾದಕರನ್ನ ಬಂಧಿಸಿದೆ. ಎಲ್ಲಾ ನಾಲ್ವರು ಭಯೋತ್ಪಾದಕರು ಶ್ರೀಲಂಕಾದ ಪ್ರಜೆಗಳಾಗಿದ್ದು, ಇಸ್ಲಾಮಿಕ್ ಸ್ಟೇಟ್ನೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಗುಜರಾತ್ ಎಟಿಎಸ್ ಎಲ್ಲಾ ನಾಲ್ವರು ಭಯೋತ್ಪಾದಕರನ್ನ ವಿಚಾರಣೆ ನಡೆಸುತ್ತಿದೆ. ಮೂಲಗಳ ಪ್ರಕಾರ, ದೇಶದಲ್ಲಿ ಪ್ರಮುಖ ಭಯೋತ್ಪಾದಕ ದಾಳಿ ನಡೆಸಲು ಶ್ರೀಲಂಕಾದಿಂದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಕಳುಹಿಸಲಾಗಿದೆ. ನಾಲ್ವರು ಭಯೋತ್ಪಾದಕರು ಶ್ರೀಲಂಕಾದಿಂದ ಚೆನ್ನೈ … Continue reading BREAKING : ದೊಡ್ಡ ಭಯೋತ್ಪಾದಕ ದಾಳಿ ಸಂಚು ವಿಫಲ : ಗುಜರಾತ್’ನಲ್ಲಿ ನಾಲ್ವರು ‘ISIS ಉಗ್ರರ’ ಬಂಧನ
Copy and paste this URL into your WordPress site to embed
Copy and paste this code into your site to embed