Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇ ಅಂತ್ಯದವರೆಗೆ ಭಾರಿ ಮಳೆ ಮುನ್ಸೂಚನೆ: ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಸಾಧ್ಯತೆ

02/05/2026 4:00 PM

GOOD NEWS: ಮೇ.14ಕ್ಕೆ ಭಾರತಕ್ಕೆ ಮುಂಗಾರು ಪ್ರವೇಶ; ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ! Monsoon Rain

02/05/2026 3:53 PM

BREAKING : ಇಂಧನ ದರ ಏರಿಕೆ ಹಿನ್ನೆಲೆ : ಜುಲೈವರೆಗೂ ಅಂತರಾಷ್ಟ್ರೀಯ ಹಾರಾಟ ಕಡಿತಕ್ಕೆ ಏರ್ ಇಂಡಿಯ ನಿರ್ಧಾರ?!

02/05/2026 3:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕುಂಭಮೇಳದ ಕಾಲ್ತುಳಿತದಲ್ಲಿ ನಾಲ್ವರು ಕನ್ನಡಿಗರ ಸಾವು ಕೇಸ್ : ಬೆಳಗಾವಿಗೆ ಆಗಮಿಸಿದ ಇಬ್ಬರ ಮೃತದೇಹಗಳು
KARNATAKA

BREAKING : ಕುಂಭಮೇಳದ ಕಾಲ್ತುಳಿತದಲ್ಲಿ ನಾಲ್ವರು ಕನ್ನಡಿಗರ ಸಾವು ಕೇಸ್ : ಬೆಳಗಾವಿಗೆ ಆಗಮಿಸಿದ ಇಬ್ಬರ ಮೃತದೇಹಗಳು

By kannadanewsnow0530/01/2025 6:15 PM

ಬೆಳಗಾವಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಇತ್ತೀಚಿಗೆ ನಡೆದ ಕಾಲ್ತುಳಿತ ದುರಂತದಲ್ಲಿ ರಾಜ್ಯದ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನ್ನಪ್ಪಿದ್ದರು. ಇದೀಗ ಇಬ್ಬರ ಮೃತದೇಹ ಏರ್ ಲಿಫ್ಟ್ ಮೂಲಕ ಬೆಳಗಾವಿಗೆ ತಲುಪಿವೆ.ಅರುಣ್ ಕೊಪರ್ಡೆ ಹಾಗೂ ಮಹದೇವಿ ಬಾವನೂರ್ ಅವರ ಮೃತದೇಹಗಳು ಆಗಮಿಸಿವೆ.

ಹೌದು ಮಹಾಕುಂಭ ಮೇಳದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಪೈಕಿ ಮಹಾದೇವಿ ಬಾವನೂರ ಹಾಗೂ ಅರುಣ ಕೋಪರ್ಡೆ ಅವರ ಶವಗಳು ಸರಿಯಾದ ಸಮಯಕ್ಕೆ ದೆಹಲಿಗೆ ತಲುಪಿವೆ. ಹೀಗಾಗಿ‌ ಮಧ್ಯಾಹ್ನದ ವಿಮಾ‌ನದಲ್ಲಿ ‌ದೆಹಲಿಯಿಂದ ನೇರವಾಗಿ ಬೆಳಗಾವಿಗೆ ತರಲಾಗುತ್ತಿದ್ದು, 3.20ಕ್ಕೆ ವಿಮಾನ ದೆಹಲಿಯಿಂದ ಹಾರಿದ್ದು, ಇದೀಗ ಬೆಳಗಾವಿಗೆ ಬೆಳಗಾವಿ ಮೃತದೇಹಗಳು ತಲುಪಿವೆ.

ಏರ್ಪೋರ್ಟ್ ನಿಂದ ನೇರವಾಗಿ ಬಿಮ್ಸ್ ಆಸ್ಪತ್ರೆಗೆ ಇಬ್ಬರ ಮೃತದೇಹಗಳನ್ನು ಸ್ಥಳಾಂತರಿಸಲಾಗುತ್ತದೆ. ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಗೆ ಇಬ್ಬರು ಮೃತದೇಹಗಳನ್ನು ಸ್ಥಳಾಂತರಿಸಲಾಗುತ್ತದೆ. ಬಳಿಕ ಜಿಲ್ಲಾಡಳಿತ ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರಿಸಲಿದೆ. ಈಗಾಗಲೇ ಏರ್ ಪೋರ್ಟ್ ಗೆ ಸಂಸದ ಜಗದೀಶ್ ಶೆಟ್ಟರ್ ಹಾಗೂ ಸರ್ಕಾರದ ಪರವಾಗಿ ಡಿಸಿ ಮಹಮ್ಮದ್ ರೋಷನ್ ಅವರು ಆಗಮಿಸಿದ್ದಾರೆ.

ಇನ್ನು ಜ್ಯೋತಿ ಹತ್ತರವಾಟ ಹಾಗೂ ಅವರ ಪುತ್ರಿ ಮೇಘಾ ಅವರ ಶವಗಳು ತಡವಾಗಿ ದೆಹಲಿ ತಲುಪಿದವು.ದೆಹಲಿಯಿಂದ ಗೋವಾಗೆ‌ ಸಂಜೆ 6ಕ್ಕೆ ಇನ್ನೊಂದು ವಿಮಾನ ಹಾರಲಿದೆ. ತಾಯಿ, ಮಗಳ ಶವಗಳನ್ನು ಅದರಲ್ಲಿ ಗೋವಾವರೆಗೆ ವಿಮಾನದ ಮೂಲಕ ತಂದು, ಅಲ್ಲಿಂದ ಆಂಬುಲೆನ್ಸ್ ಮೂಲಕ ಬೆಳಗಾವಿಗೆ ತರಲಾಗುವುದು.ರಾತ್ರಿ 8.30 ಕ್ಕೆ ಗೋವಾದಿಂದ ರಸ್ತೆ ಮಾರ್ಗವಾಗಿ ‌ಬೆಳಗಾವಿಗೆ ತಾಯಿ ಮಗಳ ಮೃತದೇಹ ಬರಲಿವೆ.

Share. Facebook Twitter LinkedIn WhatsApp Email

Related Posts

ಮೇ ಅಂತ್ಯದವರೆಗೆ ಭಾರಿ ಮಳೆ ಮುನ್ಸೂಚನೆ: ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಸಾಧ್ಯತೆ

02/05/2026 4:00 PM1 Min Read

BIG NEWS : ಹೊಸ ಪಡಿತರ ಚೀಟಿಗಾಗಿ ಅರ್ಜಿ ಕರೆಯದ ಹಿನ್ನೆಲೆ : ರಾಜ್ಯದಲ್ಲಿ 7.76 ಲಕ್ಷ ನಕಲಿ BPL ಕಾರ್ಡ್‌ ಪತ್ತೆ!

02/05/2026 3:38 PM2 Mins Read

ಬೆಂಗಳೂರಲ್ಲಿ ಅರೆಬೆಂದ ಸ್ಥಿತಿಯಲ್ಲಿ ವೃದ್ದೆಯ ಶವ ಪತ್ತೆ : ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಶಂಕೆ!

02/05/2026 3:36 PM1 Min Read
Recent News

ಮೇ ಅಂತ್ಯದವರೆಗೆ ಭಾರಿ ಮಳೆ ಮುನ್ಸೂಚನೆ: ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಸಾಧ್ಯತೆ

02/05/2026 4:00 PM

GOOD NEWS: ಮೇ.14ಕ್ಕೆ ಭಾರತಕ್ಕೆ ಮುಂಗಾರು ಪ್ರವೇಶ; ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ! Monsoon Rain

02/05/2026 3:53 PM

BREAKING : ಇಂಧನ ದರ ಏರಿಕೆ ಹಿನ್ನೆಲೆ : ಜುಲೈವರೆಗೂ ಅಂತರಾಷ್ಟ್ರೀಯ ಹಾರಾಟ ಕಡಿತಕ್ಕೆ ಏರ್ ಇಂಡಿಯ ನಿರ್ಧಾರ?!

02/05/2026 3:45 PM

BIG NEWS : ಹೊಸ ಪಡಿತರ ಚೀಟಿಗಾಗಿ ಅರ್ಜಿ ಕರೆಯದ ಹಿನ್ನೆಲೆ : ರಾಜ್ಯದಲ್ಲಿ 7.76 ಲಕ್ಷ ನಕಲಿ BPL ಕಾರ್ಡ್‌ ಪತ್ತೆ!

02/05/2026 3:38 PM
State News
KARNATAKA

ಮೇ ಅಂತ್ಯದವರೆಗೆ ಭಾರಿ ಮಳೆ ಮುನ್ಸೂಚನೆ: ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಸಾಧ್ಯತೆ

By kannadanewsnow0902/05/2026 4:00 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಸುಡುತ್ತಿರುವ ಬಿಸಿಲಿನಿಂದ ತತ್ತರಿಸಿದ್ದ ಜನತೆಗೆ ವರುಣದೇವ ಕೊನೆಗೂ ತಂಪೆರೆದಿದ್ದಾನೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹವಾಮಾನವು ದಿಢೀರ್ ಬದಲಾಗಿದ್ದು,…

BIG NEWS : ಹೊಸ ಪಡಿತರ ಚೀಟಿಗಾಗಿ ಅರ್ಜಿ ಕರೆಯದ ಹಿನ್ನೆಲೆ : ರಾಜ್ಯದಲ್ಲಿ 7.76 ಲಕ್ಷ ನಕಲಿ BPL ಕಾರ್ಡ್‌ ಪತ್ತೆ!

02/05/2026 3:38 PM

ಬೆಂಗಳೂರಲ್ಲಿ ಅರೆಬೆಂದ ಸ್ಥಿತಿಯಲ್ಲಿ ವೃದ್ದೆಯ ಶವ ಪತ್ತೆ : ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಶಂಕೆ!

02/05/2026 3:36 PM

BREAKING: ಬೆಂಗಳೂರಲ್ಲಿ SSLC ಟಾಪರ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

02/05/2026 3:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.