BREAKING : ಕುಂಭಮೇಳದ ಕಾಲ್ತುಳಿತದಲ್ಲಿ ನಾಲ್ವರು ಕನ್ನಡಿಗರ ಸಾವು ಕೇಸ್ : ಬೆಳಗಾವಿಗೆ ಆಗಮಿಸಿದ ಇಬ್ಬರ ಮೃತದೇಹಗಳು

ಬೆಳಗಾವಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಇತ್ತೀಚಿಗೆ ನಡೆದ ಕಾಲ್ತುಳಿತ ದುರಂತದಲ್ಲಿ ರಾಜ್ಯದ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನ್ನಪ್ಪಿದ್ದರು. ಇದೀಗ ಇಬ್ಬರ ಮೃತದೇಹ ಏರ್ ಲಿಫ್ಟ್ ಮೂಲಕ ಬೆಳಗಾವಿಗೆ ತಲುಪಿವೆ.ಅರುಣ್ ಕೊಪರ್ಡೆ ಹಾಗೂ ಮಹದೇವಿ ಬಾವನೂರ್ ಅವರ ಮೃತದೇಹಗಳು ಆಗಮಿಸಿವೆ. ಹೌದು ಮಹಾಕುಂಭ ಮೇಳದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಪೈಕಿ ಮಹಾದೇವಿ ಬಾವನೂರ ಹಾಗೂ ಅರುಣ ಕೋಪರ್ಡೆ ಅವರ ಶವಗಳು ಸರಿಯಾದ ಸಮಯಕ್ಕೆ ದೆಹಲಿಗೆ ತಲುಪಿವೆ. ಹೀಗಾಗಿ‌ ಮಧ್ಯಾಹ್ನದ ವಿಮಾ‌ನದಲ್ಲಿ ‌ದೆಹಲಿಯಿಂದ ನೇರವಾಗಿ ಬೆಳಗಾವಿಗೆ … Continue reading BREAKING : ಕುಂಭಮೇಳದ ಕಾಲ್ತುಳಿತದಲ್ಲಿ ನಾಲ್ವರು ಕನ್ನಡಿಗರ ಸಾವು ಕೇಸ್ : ಬೆಳಗಾವಿಗೆ ಆಗಮಿಸಿದ ಇಬ್ಬರ ಮೃತದೇಹಗಳು