BREAKING : ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ನಾಲ್ವರು ಸಜೀವ ದಹನ

ನವದೆಹಲಿ : ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗ್ತಿದೆ. ಸ್ಥಳದಿಂದ ಕನಿಷ್ಠ ನಾಲ್ಕು ಸುಟ್ಟ ಶವಗಳನ್ನ ವಶಪಡಿಸಿಕೊಂಡಿದ್ದು, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಮೃತದೇಹಗಳು ಮತ್ತು ಗಾಯಗೊಂಡ ವ್ಯಕ್ತಿಯನ್ನು ಕಲ್ಯಾಣಿಯ ಜೆಎನ್ಎಂ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಫೋಟದಿಂದ ಇಡೀ ಕಾರ್ಖಾನೆಗೆ ಹಾನಿಯಾಗಿದೆ. ಆರಂಭದಲ್ಲಿ, ನಾವು ನಾಲ್ಕು ಸುಟ್ಟ … Continue reading BREAKING : ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ನಾಲ್ವರು ಸಜೀವ ದಹನ