Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲು ಪ್ರಯಾಣಿಕರೇ ಗಮನಿಸಿ : ರೈಲಿನ ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಎಂದು ಬುಕ್ಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಆಪ್!

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ನಾನೇ ಕೇಸರಿ ಶಾಲನ್ನು ಕೊಡುತ್ತೇನೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Money

ತಂದೆ ಮಾಡಿದ ಸಾಲವನ್ನು ಮಕ್ಕಳು ತೀರಿಸಬೇಕೇ? ಕಾನೂನು ನಿಯಮಗಳೇನು ತಿಳಿಯಿರಿ | Loan Rules After Death

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು : ಭಯಾನಕ ವಿಡಿಯೋ ನೋಡಿ!
KARNATAKA

BREAKING : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು : ಭಯಾನಕ ವಿಡಿಯೋ ನೋಡಿ!

By kannadanewsnow57

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (55), ಸಂಗೀತ (45), ಉತ್ತಮ್ ರಾಘವನ್ (28) ಹಾಗೂ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

కర్ణాటక రాష్ట్రం గుల్బర్గా జిల్లా కమలాపూర్ వద్ద ఘోర రోడ్డు ప్రమాదం

కారును ఢీకొన్న బొలెరో వాహనం.. నలుగురు మృతి

మృతులు హైదరాబాద్ యూసఫ్‌గూడ వాసులుగా గుర్తింపు

మృతుల వివరాలు: భార్గవ కృష్ణ (55), భార్య సంగీత (45), కుమారుడు ఉత్తమ్ రాఘవ (28), రాఘవేంద్ర గౌడ్(కారు డ్రైవర్)… pic.twitter.com/GUTbeiaiGS

— BIG TV Breaking News (@bigtvtelugu) November 9, 2024

BREAKING : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ : ಗೂಡ್ಸ್ ವಾಹನ-ಕಾರಿನ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು! BREAKING: Four killed on the spot in road accident in Kalaburagi: Watch horrific video
Share. Facebook Twitter LinkedIn WhatsApp Email

Related Posts

ರೈಲು ಪ್ರಯಾಣಿಕರೇ ಗಮನಿಸಿ : ರೈಲಿನ ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಎಂದು ಬುಕ್ಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಆಪ್!

2 Mins Read

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ನಾನೇ ಕೇಸರಿ ಶಾಲನ್ನು ಕೊಡುತ್ತೇನೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

1 Min Read
Money

ತಂದೆ ಮಾಡಿದ ಸಾಲವನ್ನು ಮಕ್ಕಳು ತೀರಿಸಬೇಕೇ? ಕಾನೂನು ನಿಯಮಗಳೇನು ತಿಳಿಯಿರಿ | Loan Rules After Death

2 Mins Read
Recent News

ರೈಲು ಪ್ರಯಾಣಿಕರೇ ಗಮನಿಸಿ : ರೈಲಿನ ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಎಂದು ಬುಕ್ಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಆಪ್!

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ನಾನೇ ಕೇಸರಿ ಶಾಲನ್ನು ಕೊಡುತ್ತೇನೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Money

ತಂದೆ ಮಾಡಿದ ಸಾಲವನ್ನು ಮಕ್ಕಳು ತೀರಿಸಬೇಕೇ? ಕಾನೂನು ನಿಯಮಗಳೇನು ತಿಳಿಯಿರಿ | Loan Rules After Death

​ಭಾರತಕ್ಕೆ ಎದುರಾಗಿದೆಯೇ ಆರ್ಥಿಕ ಸಂಕಷ್ಟದ ಕಾರ್ಮೋಡ? ಇಲ್ಲಿವೆ 3 ಪ್ರಮುಖ ಎಚ್ಚರಿಕೆ ಚಿಹ್ನೆಗಳು ಮತ್ತು ನಿಮ್ಮ ತಯಾರಿ ಹೇಗಿರಲಿ?

State News
KARNATAKA

ರೈಲು ಪ್ರಯಾಣಿಕರೇ ಗಮನಿಸಿ : ರೈಲಿನ ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಎಂದು ಬುಕ್ಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಆಪ್!

By kannadanewsnow57 KARNATAKA 2 Mins Read

ಭಾರತೀಯ ರೈಲ್ವೆ ಪ್ರಯಾಣಿಕರಿಗಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ಪರಿಚಯಿಸಿದೆ. ಈ ಹಿಂದೆ ರೈಲು ಟಿಕೆಟ್ ಬುಕ್ ಮಾಡಿದ ನಂತರ ಅದು ಕನ್ಫರ್ಮ್…

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ನಾನೇ ಕೇಸರಿ ಶಾಲನ್ನು ಕೊಡುತ್ತೇನೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Money

ತಂದೆ ಮಾಡಿದ ಸಾಲವನ್ನು ಮಕ್ಕಳು ತೀರಿಸಬೇಕೇ? ಕಾನೂನು ನಿಯಮಗಳೇನು ತಿಳಿಯಿರಿ | Loan Rules After Death

BIG NEWS : ರಾಜ್ಯದಲ್ಲಿ ಭೂಮಾಪಕರ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.