Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬಾಂಗ್ಲಾದೇಶದಲ್ಲಿ ಶ್ರೀರಾಮನ ಮೂರ್ತಿ ವಿರೂಪಕ್ಕೆ ಆಕ್ರೋಶ: ಹಿಂದೂಗಳಿಂದ ಬೃಹತ್ ಪಂಜಿನ ಮೆರವಣಿಗೆ, ಸರ್ಕಾರಕ್ಕೆ 72 ಗಂಟೆಗಳ ಗಡುವು!

BIG NEWS : `PF’ ಖಾತೆದಾರರೇ ಖಾತೆಗೆ ಬಡ್ಡಿ ಹಣ ಜಮೆಯಾಗಿದೆಯೇ? ಜಸ್ಟ್ ಮಿಸ್ಡ್ ಕಾಲ್ ಕೊಟ್ಟು ಹೀಗೆ ಚೆಕ್ ಮಾಡಿ!

ನೀಟ್ ಮರುಪರೀಕ್ಷೆ: ಟೆಲಿಗ್ರಾಂ ನಿಷೇಧದ ನಡುವೆಯೂ ನಕಲಿ ಪ್ರಶ್ನೆಪತ್ರಿಕೆ ಮಾರಾಟ; ರಾಜಸ್ಥಾನದ ಯುವಕನ ಬಂಧನ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಳೆಗೆ ಮನೆಗೋಡೆ ಕುಸಿದು ಘೋರ ದುರಂತ : ಉಳ್ಳಾಲದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು
KARNATAKA

BREAKING : ಮಳೆಗೆ ಮನೆಗೋಡೆ ಕುಸಿದು ಘೋರ ದುರಂತ : ಉಳ್ಳಾಲದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು

By kannadanewsnow57

ಉಳ್ಳಾಲ : ಮಳೆಗೆ ಮನೆಗೋಡೆ ಕುಸಿದು ಘೋರ ದುರಂತ ಸಂಭವಿಸಿದ್ದು,  ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ನಡೆದಿದೆ. 

ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮನೆಗೋಡೆ ಕುಸಿದು ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಯಾಸೀನ್‌, ಮರಿಯಮ್ಮ, ಮಕ್ಕಳಾದ ರಿಯಾನ್‌ ರಿಫಾನ್‌ ಎಂದು ಗುರುತಿಸಲಾಗಿದೆ.

ಅಬೂಬಕ್ಕರ್‌ ಎಂಬುವರಿಗೆ ಸೇರಿದ ಮನೆಯ ಗೋಡೆ ಕುಸಿದ ಪರಿಣಾಮ ಯಾಸೀರ್‌ ಮನೆ ಮೇಲೆ ಬಿದ್ದು ದುರಂತ ಸಂಭವಿಸಿದ್ದು, ಸದ್ಯ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು,  ಮತ್ತೊಂದು ಮಗುವಿನ ಮೃತದೇಹದ ಪತ್ತೆ ಕಾರ್ಯ ನಡೆಯುತ್ತಿದೆ. ಉಳ್ಳಾಲ ಪೊಲೀಸ್‌ ಠಾಣ ವ್ಯಾಪ್ತಿಯಲಿ ಪ್ರಕರಣ ನಡೆದಿದೆ.

BREAKING : ಮಳೆಗೆ ಮನೆಗೋಡೆ ಕುಸಿದು ಘೋರ ದುರಂತ : ಉಳ್ಳಾಲದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು BREAKING: Four members of a family killed in Ullal as wall collapses due to rain
Share. Facebook Twitter LinkedIn WhatsApp Email

Related Posts

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

1 Min Read

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

2 Mins Read

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

1 Min Read
Recent News

​ಬಾಂಗ್ಲಾದೇಶದಲ್ಲಿ ಶ್ರೀರಾಮನ ಮೂರ್ತಿ ವಿರೂಪಕ್ಕೆ ಆಕ್ರೋಶ: ಹಿಂದೂಗಳಿಂದ ಬೃಹತ್ ಪಂಜಿನ ಮೆರವಣಿಗೆ, ಸರ್ಕಾರಕ್ಕೆ 72 ಗಂಟೆಗಳ ಗಡುವು!

BIG NEWS : `PF’ ಖಾತೆದಾರರೇ ಖಾತೆಗೆ ಬಡ್ಡಿ ಹಣ ಜಮೆಯಾಗಿದೆಯೇ? ಜಸ್ಟ್ ಮಿಸ್ಡ್ ಕಾಲ್ ಕೊಟ್ಟು ಹೀಗೆ ಚೆಕ್ ಮಾಡಿ!

ನೀಟ್ ಮರುಪರೀಕ್ಷೆ: ಟೆಲಿಗ್ರಾಂ ನಿಷೇಧದ ನಡುವೆಯೂ ನಕಲಿ ಪ್ರಶ್ನೆಪತ್ರಿಕೆ ಮಾರಾಟ; ರಾಜಸ್ಥಾನದ ಯುವಕನ ಬಂಧನ!

ನಾಳೆ ದೇಶದ 551 ನಗರಗಳಲ್ಲಿ `NEET-UG’ ಮರು ಪರೀಕ್ಷೆ : ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ | NEET-UG Re Exam

State News
KARNATAKA

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

By kannadanewsnow57 KARNATAKA 1 Min Read

ವಿಜಯಪುರ: ಜಿಲ್ಲೆಯ ತಿಕೋಟ ತಾಲೂಕಿನ ಘೋನಸಗಿ ಗ್ರಾಮದಲ್ಲಿ ವಿಶಿಷ್ಟ ಹಾಗೂ ಅಪರೂಪದ ಖಗೋಳ ವಿಸ್ಮಯವೊಂದು ಸಂಭವಿಸಿದೆ. ಇಲ್ಲಿನ ಸರ್ಕಾರಿ ಕನ್ನಡ…

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

ಮನ್ಮುಲ್ ನಿಂದ ಕೆರೆಗೆ ಹರಿದ ರಾಸಾಯನಿಕಯುಕ್ತ ನೀರು: ಸಾವಿರಾರು ಮೀನುಗಳ ಮಾರಣಹೋಮ, ಲಕ್ಷಾಂತರ ರೂ. ನಷ್ಟ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.