BREAKING : ಛತ್ತೀಸ್‌ಗಢದಲ್ಲಿ ಮತ್ತೊಂದು ಎನ್‌ಕೌಂಟರ್ : ನಾಲ್ವರು ನಕ್ಸಲರ ಹತ್ಯೆ | Naxal Encounter

ಛತ್ತೀಸ್‌ಗಢ : ಭದ್ರತಾಪಡೆಗಳಿಂದ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಒಂದು ಪ್ರಮುಖ ಎನ್‌ಕೌಂಟರ್ ನಡೆದಿದ್ದು, ನಾಲ್ವರು ಮಾವೋವಾದಿಗಳ ಹತ್ಯೆ ಮಾಡಲಾಗಿದೆ. ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಅನೇಕ ಜನರು ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಗುರುವಾರ ಬೆಳಿಗ್ಗೆಯಿಂದ ಮಾಧ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ … Continue reading BREAKING : ಛತ್ತೀಸ್‌ಗಢದಲ್ಲಿ ಮತ್ತೊಂದು ಎನ್‌ಕೌಂಟರ್ : ನಾಲ್ವರು ನಕ್ಸಲರ ಹತ್ಯೆ | Naxal Encounter