Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಗಳೂರಿನಲ್ಲಿ ತಡರಾತ್ರಿ `ಗ್ಯಾಸ್ ಸಿಲಿಂಡರ್’ ಸ್ಪೋಟಗೊಂಡು ದುರಂತ : ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ.!
KARNATAKA

BREAKING : ಮಂಗಳೂರಿನಲ್ಲಿ ತಡರಾತ್ರಿ `ಗ್ಯಾಸ್ ಸಿಲಿಂಡರ್’ ಸ್ಪೋಟಗೊಂಡು ದುರಂತ : ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ.!

By kannadanewsnow57

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. 

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಸಮೀಪದ ಮಂಜನಾಡಿ ಗ್ರಾಮದ ಖಂಡಿಕದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮುತ್ತಲಿಬ್ ಅವರ ಪತ್ನಿ ಖುಬ್ರಾ, ಮಕ್ಕಳಾದ ಮಹದಿಯಾ, ಮಜಿಯಾ ಮಾಯಿಜಾ ಗಾಯಗೊಂಡಿದ್ದು, ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಮಧ್ಯರಾತ್ರಿ ವೇಳೆ ಸ್ಪೋಟದಿಂದಾಗಿ ಮನೆಯ ಮೇಲ್ಚಾವಣಿ ಸಂಪೂರ್ಣ ಹಾರಿ ಹೋಗಿದ್ದು, ಕಿಟಕಿ ಹಾಗೂ ಕೊಠಡಿಗಳು ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

BREAKING : ಮಂಗಳೂರಿನಲ್ಲಿ ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ದುರಂತ : ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯ.! BREAKING: Four occupants of a gas cylinder exploded in Mangaluru late last night.
Share. Facebook Twitter LinkedIn WhatsApp Email

Related Posts

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

2 Mins Read

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

2 Mins Read

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

2 Mins Read
Recent News

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

State News
KARNATAKA

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಕೇಂದ್ರ ಸರ್ಕಾರದ ಸಾಲು ಸಾಲು ಅಭಿವೃದ್ಧಿ ಕೆಲಸಗಳು ಜನರನ್ನು ತಲುಪಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೆರಡು ವರ್ಷಗಳ…

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.