ಮುಂಬೈ: ಬೊರಿವಲಿ ಪಶ್ಚಿಮದ ಮುಂಬೈನ ಸಾಯಿಬಾಬಾ ನಗರ ನೆರೆಹೊರೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ( Four-storey building collapses) ಕುಸಿದಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದೆ. 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ತಲುಪಿವೆ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಕೆಲವು ಕುಟುಂಬಗಳು ಅವಶೇಷಗಳ ಅಡಿಯಲ್ಲಿ ಸಿಲುಕಿವೆ ಎಂದು ಶಂಕಿಸಲಾಗಿದೆ.
Maharashtra | A four-storey building collapsed in Saibaba Nagar of Borivali West in Mumbai. Details awaited: Fire Brigade
— ANI (@ANI) August 19, 2022